ಶಂಕರಲಿಂಗ ಗಜಾನನ ಮಂಡಳಿಯಿಂದ ಆರೋಗ್ಯ ತಪಾಸಣೆ
Sep 13 2024, 01:36 AM ISTಕನ್ನಡಪ್ರಭ ವಾರ್ತೆ ವಿಜಯಪುರ ಗಣೇಶ ಚತುರ್ಥಿ ನಿಮಿತ್ತ ಜೋರಾಪುರ ಪೇಠನಲ್ಲಿರುವ ಶಂಕರಲಿಂಗ ಗಜಾನನ ಮಂಡಳಿ ವತಿಯಿಂದ ನಗರದ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ ನಡೆಸಲಾಯಿತು. ಆರೋಗ್ಯ ಉಚಿತ ತಪಾಸಣೆಯಲ್ಲಿ ಸಂಧಿವಾತ, ಅರ್ಥೈಟಿಸ್ ಸಮಸ್ಯೆಗಳಿಗೆ ಔಷಧಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು.