ಪಠ್ಯೇತರ ಚಟುವಟಿಕೆ ಮಕ್ಕಳ ಆರೋಗ್ಯ ವೃದ್ಧಿಗೆ ಸಹಕಾರಿ: ಸಮಾಜ ಕಲ್ಯಾಣ ಇಲಾಖೆಯ ಎನ್.ಮುನಿರಾಜು
Nov 18 2024, 12:02 AM ISTವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎನ್. ಮುನಿರಾಜು ಹೇಳಿದರು. ಚಾಮರಾಜನಗರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿಧ ಸಮಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.