ವಿಶ್ವ ಕಿಡ್ನಿ ದಿನಾಚರಣೆ: ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಕ್ರಮ
Mar 18 2025, 12:38 AM ISTಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ. ವಿಭಾಗ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಗುಣಮಟ್ಟ ಖಾತ್ರಿ ವಿಭಾಗ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕಿಡ್ನಿ ದಿನಾಚರಣೆಯ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಿತು.