• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಯಿ ದೇಹದ ಆರೋಗ್ಯ ತಿಳಿಸುವ ಕಿಂಡಿ: ಪ್ರೊ. ಡಾ. ಸಪ್ನಾ

Nov 13 2024, 12:09 AM IST
ಕಣ್ಣುಗಳು ಮನಸ್ಸಿನ ಭಾವನೆ ತಿಳಿಸುವ ಕನ್ನಡಿಯಾದರೆ, ಬಾಯಿ ದೇಹದ ಆರೋಗ್ಯ ತಿಳಿಸುವ ಕಿಂಡಿಯಾಗಿದೆ ಎಂದು ದಾವಣಗೆರೆ ಬಾಪೂಜಿ ದಂತ ವೈದ್ಯಕೀಯ ಸಂಸ್ಥೆ ಪ್ರೊಫೆಸರ್ ಡಾ. ಸಪ್ಮಾ ಜಗಳೂರಲ್ಲಿ ಹೇಳಿದ್ದಾರೆ.

ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಆ್ಯಂಬುಲೆನ್ಸ್ ದುರಸ್ತಿ: ಸೇವೆಗೆ ಲಭ್ಯ

Nov 13 2024, 12:08 AM IST
ಕಳೆದ ಕೆಲವು ತಿಂಗಳುಗಳಿಂದ ಈ ವಾಹನ ಕೆಟ್ಟು ಹೋಗಿ ಸಾರ್ವಜನಿಕರ ಸೇವೆಗೆ ದೊರೆಯದೆ ತೀವ್ರ ಸಂಕಷ್ಟ ಎದುರಿಸುವಂತಾಗಿತ್ತು. ಈ ಬಗ್ಗೆ ಸೋಶಿಯಲ್ ಡೆಮೊಕ್ರಿಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಸಂಘಟನೆ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಗೆ ದೂರು ಸಲ್ಲಿಸಲಾಗಿತ್ತು.

ಸಿಎಸ್‌ಆರ್ ಹಣ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ

Nov 11 2024, 11:46 PM IST
ಉದ್ಯಮಗಳು ಸಿಎಸ್‌ಆರ್ ಅನುದಾನವನ್ನು ಕೌಶಲಾಭಿವೃದ್ಧಿಗೆ ಬಳಕೆ ಮಾಡಬೇಕಿದೆ, ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು.

ಆರೋಗ್ಯ ರಕ್ಷಣೆಗೆ ತರಕಾರಿ, ಹಣ್ಣುಹಂಪಲು ಸೇವಿಸಿ

Nov 11 2024, 01:13 AM IST
ಕ್ರೀಡೆಗಳಿಂದ ತಮ್ಮ ಭವಿಷ್ಯಕ್ಕೆ ಅನುಕೂಲವಿದೆ. ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗೆ ಸರ್ಕಾರಿ ಉದ್ಯೋಗದಲ್ಲಿ ಶೇ.೨ ಮೀಸಲಾತಿ ಇರುತ್ತದೆ. ಆರೋಗ್ಯಕ್ಕೆ ಗಮನ ನೀಡಿ. ವಿದ್ಯಾಭ್ಯಾಸಕ್ಕೂ ಅನುಕೂಲವಾಗಲಿದೆ. ಎಷ್ಟು ಬಾರಿ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದೇವೆಂಬುದು ಮುಖ್ಯವಲ್ಲ. ಗುರಿ ಸಾಧಿಸುವುದು ಬಹು ಮುಖ್ಯ.

ವೈದ್ಯರು ಗುಣಮಟ್ಟದ ಆರೋಗ್ಯ ಸೇವೆ ನೀಡಲಿ

Nov 11 2024, 12:46 AM IST
ಸಪ್ತಗಿರಿ ಆಸ್ಪತ್ರೆ ವೈದ್ಯ ವೃಂದವು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿದ್ದಾರೆ.

ಕೋವಿಡ್ ವೇಳೆ ಆರೋಗ್ಯ ಸಾಮಗ್ರಿ ಖರೀದಿ ಭ್ರಷ್ಟಾಚಾರ; ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

Nov 10 2024, 02:03 AM IST
1700ಕ್ಕೂ ಹೆಚ್ಚು ಪುಟಗಳ ವರದಿಯನ್ನು ಸಮಿತಿ ಕಳೆದ ಆಗಸ್ಟ್‌ನಲ್ಲಿ ಸಲ್ಲಿಸಿದೆ.

ಉತ್ತಮ ಪರಿಸರ ನಿರ್ಮಾಣದಿಂದ ಆರೋಗ್ಯ ವೃದ್ಧಿ

Nov 09 2024, 01:22 AM IST
ಪರಿಸರ ಸಂರಕ್ಷಣೆಯು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ. ಉತ್ತಮ ಪರಿಸರ ನಿರ್ಮಾಣದಿಂದ ಎಲ್ಲರ ಆರೋಗ್ಯ ವೃದ್ಧಿಯಾಗುತ್ತದೆ. ಸಸಿಗಳನ್ನು ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ಸಿ.ಎ. ದೇವ್ ಆನಂದ್ ಹೇಳಿದರು.

ಮಲೆ ಮಹದೇಶ್ವರಸ್ವಾಮಿ ಪೂಜಾ ಮಹೋತ್ಸವ- ಆರೋಗ್ಯ ತಪಾಸಣೆ

Nov 09 2024, 01:16 AM IST
ವಿವಿಧ ಆಸ್ಪತ್ರೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಔಷಧಿ ವಿತರಣೆ ಶಿಬಿರ

ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದೇ ಸವಾಲು

Nov 09 2024, 01:13 AM IST
ಭಾವನೆಗಳನ್ನು ನಿರ್ವಹಿಸಲು ಕೆಲವು ಅಭ್ಯಾಸ ರೂಢಿಕೊಳ್ಳಬೇಕು. ಶಿಸ್ತು ಬೆಳೆಸುವ ಜತೆಗೆ ಹಲವಾರು ಉತ್ತಮ ಹವ್ಯಾಸ ಅಳವಡಿಸಿಕೊಳ್ಳುವುದು ಅಗತ್ಯ.

ಧರ್ಮದ ಪ್ರಚಾರ, ಸಂಸ್ಕಾರ, ಆರೋಗ್ಯ ಎಲ್ಲರಿಗೂ ದೊರೆಯಬೇಕು: ಸತ್ಯಾತ್ಮ ತೀರ್ಥರು

Nov 09 2024, 01:01 AM IST
ಧರ್ಮದ ಪ್ರಚಾರ, ಸಂಸ್ಕಾರ, ಆರೋಗ್ಯ ಪ್ರಾಪ್ತಿ ಮುಂತಾದವುಗಳು ಸಕಲರಿಗೆ ದೊರೆಯಬೇಕು ಎಂದು ವಿಶ್ವ ಮಧ್ವ ಮಹಾಪರಿಷತ್ತು ಎಂಬ ಬೃಹತ್ತಾದ ಸಂಸ್ಥೆಯನ್ನು ಸ್ಥಾಪನೆ ಮಾಡಲಾಗಿದೆ ಎಂದು 1008 ಸತ್ಯಾತ್ಮ ತೀರ್ಥ ಶ್ರೀಪಾದರು ನುಡಿದಿದ್ದಾರೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 118
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved