ಎಸ್.ಐ.ಹೊನ್ನಲಗೆರೆಯಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ
Aug 07 2024, 01:44 AM ISTಪ್ರಸ್ತುತ ಪ್ರತಿಯೊಬ್ಬರಿಗೂ ಆಸ್ತಿ-ಅಧಿಕಾರಕ್ಕಿಂತ ರೋಗ್ಯವೇ ಮುಖ್ಯ. ಜನರ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸ್ವಚ್ಛತೆ, ಉತ್ತಮ ಪರಿಸರ, ಪೌಷ್ಟಿಕ ಆಹಾರ, ವ್ಯಾಯಾಮ ಅತ್ಯವಶ್ಯಕ. ವೈದರ ಸಲಹೆ ಅನುಸರಿಸಿದರೆ ಅನಾರೋಗ್ಯವಂತರು ಆರೋಗ್ಯವಂತರಾಗಿ ಜೀವನ ನಡೆಸಬಹುದು.