ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಲ ಕಾಲಕ್ಕೆ ತಪಾಸಣೆಗೆ ಒಳಗಾಗಿ ಆರೋಗ್ಯ ಕಾಪಾಡಿಕೊಳ್ಳಿ
Aug 05 2024, 12:31 AM IST
ನಮ್ಮ ಜೀವನ ಶೈಲಿ, ದಿನನಿತ್ಯದ ಚಟುವಟಿಕೆಗಳು, ಆಹಾರದಲ್ಲಿ ರೀತಿ ನೀತಿಗಳಿಂದಾಗಿ ಹಲವಾರು ಕಾಯಿಲೆಗಳು ಬರುತ್ತಿವೆ.
ನಾಡಪ್ರಭು ಕೆಂಪೇಗೌಡ ಜಯಂತಿ ನಿಮಿತ್ತ ಆರೋಗ್ಯ ಉಚಿತ ತಪಾಸಣೆ ಶಿಬಿರ
Aug 04 2024, 01:21 AM IST
ಪ್ರತಿನಿತ್ಯ ಒತ್ತಡದಲ್ಲಿ ಕೆಲಸ ಮಾಡುವ ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿಗೆ ಆರೋಗ್ಯ ಶಿಬಿರಗಳು ಅತ್ಯವಶ್ಯವಾಗಿದೆ. ಪ್ರತಿಯೊಬ್ಬರು ಶಿಬಿರದಲ್ಲಿ ಪಾಲ್ಗೊಂಡು ಪರೀಕ್ಷೆ ಮಾಡಿಸಿಕೊಳ್ಳುವುದರ ಮೂಲಕ ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸಬೇಕು.
ಆರೋಗ್ಯ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿದೀಪ: ರಂಭಾಪುರಿ ಶ್ರೀ
Aug 03 2024, 12:31 AM IST
ಮನುಷ್ಯ ಜೀವನದಲ್ಲಿ ಬದಲಾವಣೆ ಹಾಗೂ ಬೆಳವಣಿಗೆ ಎರಡೂ ಅವಶ್ಯಕ. ಶ್ರಮದ ಬೆವರಿನ ಫಲ ಶಾಶ್ವತ ಮತ್ತು ಸುಖದಾಯಕ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ದಾವಣಗೆರೆಯಲ್ಲಿ ನುಡಿದಿದ್ದಾರೆ.
ಆರೋಗ್ಯ ತಪಾಸಣೆಗೆ ನಿರ್ಲಕ್ಷ ಬೇಡ
Aug 03 2024, 12:30 AM IST
ಬದಲಾದ ಜೀವನ ಶೈಲಿ ಮತ್ತು ಒತ್ತಡದ ಬದುಕಿನಿಂದ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ
ಮಾನಸಿಕ ಆರೋಗ್ಯ ಗುಣಮುಖವಾಗುವ ಕಾಯಿಲೆ
Aug 02 2024, 12:58 AM IST
ಧನಾತ್ಮಕ ಜೀವನ ಶೈಲಿ ಮತ್ತು ಉತ್ತಮ ಆಲೋಚನೆಗಳಿಂದ ಮಾನಸಿಕ ಕಾಯಿಲೆಯಿಂದ ಹೊರಬರಬಹುದು.
ತಾಯಿಯ ಎದೆಹಾಲು ಮಗುವಿಗೆ ಅಮೃತ: ಆರೋಗ್ಯ ಅಧಿಕಾರಿ ಡಾ.ರಮೇಶ್ ಬಾಬು
Aug 02 2024, 12:53 AM IST
ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು ಮುಖ್ಯವಾಗಿರುವುದರಿಂದ ತಾಯಂದಿರ ಸ್ತನಪಾನದ ಪ್ರಾಮುಖ್ಯತೆಯನ್ನು ಉತ್ತೇಜಿಸುತ್ತದೆ ಮತ್ತು ಪ್ರಪಂಚದಾದ್ಯಂತ ಮಹಿಳೆಯರಿಗೆ ತಮ್ಮ ಶಿಶುಗಳಿಗೆ ನಿರ್ದಿಷ್ಟ ಅವಧಿಯವರೆಗೆ ಹಾಲುಣಿಸಲು ಪ್ರೋತ್ಸಾಹಿಸುವ ಉದ್ದೇಶವನ್ನು ಈ ದಿನವೂ ಹೊಂದಿದೆ.
ಮೂಕ ಪ್ರಾಣಿಗಳಿಗೂ ಆರೋಗ್ಯ ಸೇವೆ ಸಿಗಲಿ: ಪ್ರಭು ಚವ್ಹಾಣ್
Aug 01 2024, 12:17 AM IST
ಸಚಿವನಿದ್ದಾಗ ಔರಾದ್‌ನಲ್ಲಿ ಹೈಟೆಕ್ ಪಶು ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ನೀಡಿದ್ದೆ. ದೀಗ ಕೆಲಸ ಪೂರ್ಣಗೊಂಡು ಸುಂದರವಾದ ಪಶು ಆಸ್ಪತ್ರೆ ಸಿದ್ಧವಾಗಿದೆ ಎಂದು ಸುಸಜ್ಜಿತ ಪಶು ಚಿಕಿತ್ಸಾ ಕೇಂದ್ರ ಉದ್ಘಾಟಿಸಿ ಮಾಜಿ ಸಚಿವ ಹಾಗೂ ಶಾಸಕ ಪ್ರಭು ಚವ್ಹಾಣ್ ನುಡಿದರು.
ಜೀವ ವಿಮೆ ಮತ್ತು ಆರೋಗ್ಯ ವಿಮೆ ಪ್ರೀಮಿಯಂ ಮೇಲೆ ಶೇ.18ರಷ್ಟು ಜಿಎಸ್‌ಟಿ: ಸಚಿವ ಗಡ್ಕರಿ ವಿರೋಧ
Aug 01 2024, 12:15 AM IST
ಜೀವ ವಿಮೆ ಮತ್ತು ಆರೋಗ್ಯ ವಿಮೆ ಪ್ರೀಮಿಯಂ ಮೇಲೆ ವಿಧಿಸಲಾಗುತ್ತಿರುವ ಶೇ.18ರಷ್ಟು ಜಿಎಸ್ಟಿ ರದ್ದುಪಡಿಸುವಂತೆ ಕೋರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಮನವಿ ಮಾಡಿದ್ದಾರೆ.
ಡೆಂಘೀ ನಿಯಂತ್ರಣದಲ್ಲಿ ಆರೋಗ್ಯ ತುರ್ತುಪರಿಸ್ಥಿತಿಯಂತೆ ಕಾರ್ಯನಿರ್ವಹಿಸಿ: ಡಿಸಿ ನಲಿನ್ ಅತುಲ್
Jul 30 2024, 12:35 AM IST
ಪ್ರಸ್ತುತ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿಯಂತ್ರಣದಲ್ಲಿ ಕೋವಿಡ್ ಸಮಯದಂತೆ ಆರೋಗ್ಯ ತುರ್ತುಪರಿಸ್ಥಿತಿ ಎಂದು ಪರಿಗಣಿಸಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು.
ನಾಳೆ ಬೃಹತ್ ಉದ್ಯೋಗ ಮೇಳ, ಆರೋಗ್ಯ, ರಕ್ತದಾನ ಶಿಬಿರ
Jul 30 2024, 12:35 AM IST
ಆರ್. ಧ್ರುವನಾರಾಯನ್ ಅವರು ಈ ಭಾಗದಲ್ಲಿ 2 ಅವಧಿಗೆ ಸಂಸದರಾಗಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ.
< previous
1
...
52
53
54
55
56
57
58
59
60
...
101
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!