ಆರೋಗ್ಯ ಸೇವೆ ನೀಡುವ ಆಸ್ಪತ್ರೆಗಿಲ್ಲ ವೈದ್ಯರು
Jul 09 2024, 12:50 AM ISTಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಆರೋಗ್ಯ ಕಾಪಾಡಲು ಸಾಕಷ್ಟು ಅನುದಾನ ನೀಡಿ ಆಸ್ಪತ್ರೆ ನಿರ್ಮಾಣ ಮಾಡಿವೆ. ಆದರೆ, ಆಸ್ಪತ್ರೆಗೆ ವೈದ್ಯರನ್ನು ನೇಮಕ ಮಾಡಿದರೆ ಮಾತ್ರ ಸರ್ಕಾರಿ ಅನುದಾನ ಸದ್ಬಳಕೆಯಾಗಲು ಸಾಧ್ಯ. ಆದರೆ, ರಾಮದುರ್ಗದಲ್ಲಿ ಮಾತ್ರ ಸರ್ಕಾರ ಆರೋಗ್ಯದ ವಿಷಯದಲ್ಲಿ ವಿಫಲವಾಗಿದೆ ಎನ್ನಲು ಇಲ್ಲಿಯ ರಾಮದುರ್ಗದ ಸರ್ಕಾರಿ ಆಸ್ಪತ್ರೆಯೇ ಉದಾಹರಣೆಯಂತಿದೆ.