ಕೊಪ್ಪದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
Jun 26 2024, 12:31 AM IST ಸ್ಥಳೀಯ ಅಮೃತ ಸಿಂಚನ ಸೇವಾ ಟ್ರಸ್ಟ್, ಕೊಪ್ಪ ರೋಟರಿ ಕ್ಲಬ್ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಕೊಪ್ಪ ಸೆಂಚುರಿ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಬೆಂಗಳೂರಿನ ಸ್ಪರ್ಷ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮೇಲಿನಪೇಟೆಯ ಆರೂರು ಲಕ್ಷ್ಮೀನಾರಾಯಣ ರಾವ್ ಸ್ಮಾರಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು.