• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ದಾಸೋಹ ನೀಡುತ್ತಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ: ಶಿವ ಸಿದ್ಧೇಶ್ವರ ಸ್ವಾಮೀಜಿ

Jun 28 2025, 12:18 AM IST
ಆರೋಗ್ಯ ಕ್ಷೇತ್ರದಲ್ಲಿ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಅನೇಕ ಮೈಲುಗಳನ್ನು ನಿರ್ಮಾಣ ಮಾಡಿದ್ದು, ವಿವಿಧ ಕಾಯಿಲೆಗಳಿಗೆ ಬಡವರಿಗೆ ಉಚಿತವಾಗಿ ಆರೋಗ್ಯ ಸೇವೆಗಳನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸೇವೆಗಳನ್ನು ನೀಡಲಾಗುವುದು .

ಹೊಸಪೇಟೆಯಲ್ಲಿ ಜಿಲ್ಲಾಸ್ಪತ್ರೆ ಶೀಘ್ರ ಆರಂಭಕ್ಕೆ ಆರೋಗ್ಯ ಸಚಿವರ ತಾಕೀತು

Jun 28 2025, 12:18 AM IST
ನಗರದಲ್ಲಿ ನಿರ್ಮಾಣ ಮಾಡಲಾಗಿರುವ ಜಿಲ್ಲಾಸ್ಪತ್ರೆಯನ್ನು ತ್ವರಿತವಾಗಿ ಆರಂಭಿಸಲು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ಧರಿಸಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ಎಐ ಬಳಕೆ ಅವಶ್ಯ: ಸಚಿವ ಡಾ. ಶರಣ ಪ್ರಕಾಶ್

Jun 27 2025, 02:03 AM IST
ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಚಾಲಿತ ರೋಗ ನಿರ್ಣಯ ತಂತ್ರಜ್ಞಾನ, ಡಿಜಿಟಲ್ ಆರೋಗ್ಯ, ಟೆಲಿಮೆಡಿಸಿನ್‌ಗಳು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಮನಸ್ಸು ಹತೋಟಿಯಲ್ಲಿದ್ದರೆ ಉತ್ತಮ ಆರೋಗ್ಯ

Jun 27 2025, 12:48 AM IST
ಆರೋಗ್ಯವಾದ ದೇಹದಲ್ಲಿ ಮಾತ್ರ ಆರೋಗ್ಯಕರ ಮನಸ್ಸು ಇರುತ್ತದೆ. ವೈದ್ಯರಾದವರು ವೈಯಕ್ತಿಕ ಸಮಸ್ಯೆ ಬದಿಗಿರಿಸಿ ಚಿಕಿತ್ಸೆ ನೀಡಬೇಕಾಗುತ್ತದೆ. ನನ್ನ 45 ವರ್ಷಗಳ ಜೀವಮಾನದ ಸಾಧನೆಗೆ ಸಿಕ್ಕ ಪ್ರಶಸ್ತಿಯು ಸರ್ಕಾರ ನೀಡುವ ಪ್ರಶಸ್ತಿಗಿಂತ ಮೌಲ್ಯವಾದದ್ದು.

ದೇಶೀ ಆಕಳ ಹಾಲು, ತುಪ್ಪದಿಂದ ಮೂಳೆಗಳ ಆರೋಗ್ಯ

Jun 25 2025, 11:47 PM IST
ಪ್ರಸ್ತುತ ದಿನಗಳಲ್ಲಿ ಮಂಡಿನೋವಿನ ಸಮಸ್ಯೆ ಸಣ್ಣ ವಯಸ್ಸಿನಲ್ಲಿಯೇ ಕಂಡುಬರುತ್ತಿದೆ. ದೇಹದಲ್ಲಿ ಪ್ರಮುಖವಾಗಿ ಕ್ಯಾಲ್ಸಿಯಂ, ವಿಟಮಿನ್ ''ಡಿ'' ಕೊರತೆ, ಅವೈಜ್ಞಾನಿಕ ಆಹಾರ ಪದ್ಧತಿ, ಅಧಿಕ ದೇಹದ ತೂಕ ಈ ಸಮಸ್ಯೆಗೆ ಕಾರಣಗಳು ಎಂದು ಯೋಗತಜ್ಞ ಡಾ.ರಾಘವೇಂದ್ರ ಗುರೂಜಿ ಹೇಳಿದ್ದಾರೆ.

ಆರೋಗ್ಯ, ಶಿಕ್ಷಣ ಕ್ಷೇತ್ರದವರಲ್ಲಿ ಸೇಭಾವವಿರಲಿ

Jun 25 2025, 11:47 PM IST
ಇಲವಾಲ ಹೋಬಳಿ ಕೇಂದ್ರಸ್ಥಾನವಾಗಿದೆ. ಮುಂದಿನ ದಿನಗಳಲ್ಲಿ ನಗರಪಾಲಿಕೆಯು ಗ್ರೇಟರ್ ಮೈಸೂರು ರಚನೆಯಾದರೆ ಇಲವಾಲ ಮೈಸೂರಿಗೆ ಸೇರಲಿದೆ

ಮಣಿಪಾಲ್ ಆರೋಗ್ಯ ಕಾರ್ಡ್-2025ರ ನೋಂದಣಿ ಆರಂಭ

Jun 25 2025, 01:18 AM IST
ಎಲ್ಲಾ ವರ್ಗದ ಜನರಿಗೂ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯು ಎಂದಿನಂತೆ ಮಣಿಪಾಲ್ ಆರೋಗ್ಯ ಕಾರ್ಡ್-2025ರ ನೋಂದಣಿಯನ್ನು ಆರಂಭಿಸಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು.

ಟೆಂಗಿನಕಾಯಿ ಜನ್ಮದಿನ: ರಕ್ತದಾನ, ಆರೋಗ್ಯ ತಪಾಸಣೆ

Jun 25 2025, 01:18 AM IST
ರಕ್ತದಾನ ಶಿಬಿರದಲ್ಲಿ ನೂರಾರು ಜನರು ಆಗಮಿಸಿ, ರಕ್ತದಾನ ಮಾಡಿದರು. ನಂತರ ನಡೆದ ಕಾರ್ಯಕ್ರಮಗಳಲ್ಲಿ ವಿಕಲಚೇತನರಿಗೆ ಶಾಸಕ ಮಹೇಶ ಟೆಂಗಿನಕಾಯಿ ಅವರು ಉಚಿತ ಕೃತಕ ಕಾಲು ಜೋಡಣಾ ಶಿಬಿರಕ್ಕೆ ಚಾಲನೆ ನೀಡಿದರು. 10ಕ್ಕೂ ಅಧಿಕ ವಿಕಲಚೇತನರಿಗೆ ಕೃತಕ ಕಾಲು ಜೋಡಣೆ ಮಾಡಲಾಯಿತು.

ರಕ್ತದಾನದಿಂದ ಆರೋಗ್ಯ ವೃದ್ಧಿ, ಚೈತನ್ಯ ಹೆಚ್ಚಳ: ಪ್ರಶಾಂತ್

Jun 25 2025, 01:18 AM IST
ಅಪಘಾತ, ತುರ್ತು ಶಸ್ತ್ರಚಿಕಿತ್ಸೆಗಳ ಸಂದರ್ಭದಲ್ಲಿ ಜೀವ ಉಳಿಸಲು ರಕ್ತ ಅವಶ್ಯಕವಾಗಿದ್ದು, ಆರೋಗ್ಯವಂತರು ತಪ್ಪದೇ ರಕ್ತದಾನ ಮಾಡಬೇಕು.

ಶಾಲಾ ಚಾವಣಿ ಕುಸಿತದ ಗಾಯಾಳುಗಳ ಆರೋಗ್ಯ ವಿಚಾರಣೆ

Jun 25 2025, 12:33 AM IST
ಗಜೇಂದ್ರಗಡ ಪಟ್ಟಣದ ಸಮೀಪದ ಚಿಲಝರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಾವಣಿ ಕುಸಿದ ಶಾಲೆಗೆ ಹಾಗೂ ಗಾಯಾಳುಗಳ ಮನೆಗೆ ಕಾಂಗ್ರೆಸ್ ಮುಖಂಡರ ನಿಯೋಗ ಮಂಗಳವಾರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved