• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡಜನರು ಉಚಿತ ಆರೋಗ್ಯ ಶಿಬಿರಗಳನ್ನು ಸದ್ಬಳಸಿಕೊಳ್ಳಿ: ಡಾ. ರಾಜೇಂದ್ರ ಪ್ರಸಾದ್

Aug 13 2024, 12:46 AM IST
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕಾಯಿಲೆಗಳು ಬರುವುದು ಸಾಮಾನ್ಯ. ಬಡವರು, ಶ್ರೀಮಂತರೆನ್ನದೇ ಕಾಯಿಲೆಗಳು ಬರುತ್ತವೆ. ಆದರೆ ಕೆಲವರಿಗೆ ಆರ್ಥಿಕ ಅನುಕೂಲತೆ ಭರಿಸಲು ಅಸಾಧ್ಯ. ಅಂತಹವರು ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ .

ಉಡುಪಿ ಜಿಲ್ಲೆ ಆರೋಗ್ಯ ಕೇಂದ್ರಗಳಿಗೆ ಸೌರ ಬೆಳಕು!

Aug 12 2024, 01:07 AM IST
ವಿದ್ಯುತ್ ವ್ಯತ್ಯಯದಿಂದ ಗ್ರಾಮೀಣ ಭಾಗದ ರೋಗಿಗಳಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗಬಾರದು ಎನ್ನುವುದೇ ಈ ಸಂಸ್ಥೆಗಳ ಮೂಲೊದ್ದೇಶ. 2021ರಲ್ಲಿ ಆರಂಭಗೊಂಡ ಈ ಅಭಿಯಾನ 2024ರ ಸ್ವಾತಂತ್ರ್ಯೋತ್ಸವಕ್ಕೆ ಪೂರ್ಣಗೊಳಿಸುವ ಗುರಿಹೊಂದಿತ್ತು.

ಆರೋಗ್ಯ ಜಾಗೃತಿಗೆ ಆರೋಗ್ಯ ಶಿಬಿರಗಳು ಸಹಕಾರಿ

Aug 12 2024, 01:05 AM IST
ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರೆದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಾ. ಕೆ.ಎಲ್.ಉದಪುಡಿ ಹೇಳಿದರು.

ಶಿಸ್ತುಬದ್ಧ ಜೀವನದಿಂದ ಸದೃಢ ಆರೋಗ್ಯ: ಡಾ.ಅಂಜನಪ್ಪ

Aug 12 2024, 12:47 AM IST
ಸಾಗರ ತಾಲೂಕು ಕಸಾಪ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಕಿಮ್ಸ್ ಆಸ್ಪತ್ರೆ ಉಪಾಧ್ಯಕ್ಷ ಡಾ.ಆರ್.ಅಂಜನಪ್ಪ ಹಾಗೂ ವೈಚಾರಿಕ ಚಿಂತಕ ಡಾ. ಹುಲಿಕಲ್ ನಟರಾಜ್‌ರನ್ನು ಸನ್ಮಾನಿಸಲಾಯಿತು.

ಸಿದ್ಧಗಂಗಾ ಮಠದ 9 ಸಾವಿರ ಮಕ್ಕಳಿಗೆ ಆರೋಗ್ಯ ತಪಾಸಣೆ

Aug 11 2024, 01:31 AM IST
ಸಿದ್ಧಗಂಗಾ ಮಠದ 10 ಸಾವಿರ ಮಕ್ಕಳ ಆರೋಗ್ಯ ಕಾಳಜಿಗಾಗಿ ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಪನ್ನವಾಗಿದ್ದು, 9 ಸಾವಿರ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಸಿದ್ಧಗಂಗಾ ವೈದ್ಯಕೀಯ ಕಾಲೇಜು ತಿಳಿಸಿದೆ.

ಜ್ಞಾನಭಾಗ್ಯ ನೀಡುವ ಶಿಕ್ಷಕರಿಗೆ ಆರೋಗ್ಯ ಭಾಗ್ಯ: ಸಂತೋಷ

Aug 11 2024, 01:30 AM IST
ಚಳ್ಳಕೆರೆ ನಗರದ ಲಿಟಲ್ ಪ್ಲವರ್ ಆಂಗ್ಲಮಾದ್ಯಮ ಶಾಲೆಯಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಶಿಕ್ಷಕರು, ಪೋಷಕರು ಆರೋಗ್ಯ ತಪಾಸಣೆಗೆ ಒಳಗಾದರು.

ಚಿಲುಮೆ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಆರೋಗ್ಯ ತಪಾಸಣಾ ಶಿಬಿರ

Aug 09 2024, 12:33 AM IST
ರೋಗ್ಯವೇ ಭಾಗ್ಯ ಎಂಬ ಘೋಷಣೆಯಂತೆ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛತೆಯಾಗಿಟ್ಟುಕೊಂಡು ಕಾಪಾಡಿಕೊಳ್ಳಬೇಕು.

ಚಲುವರಾಜುಗೆ ಆರೋಗ್ಯ ಇಲಾಖೆ ಚಾಲಕರಿಂದ ಅಭಿನಂದನೆ

Aug 09 2024, 12:31 AM IST
ಪಾಂಡವಪುರ ಪಟ್ಟಣದ ತಾಲೂಕಿನ ಸರ್ಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಥಾಮಸ್ ಜೈಕಾರ್ ನೇತೃತ್ವದಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆ ವಾಹನ ಚಾಲಕರು ನೂತನ ಜಿಲ್ಲಾಧ್ಯಕ್ಷ ಚಲುವರಾಜು ಅವರಿಗೆ ಬಾರಿ ಗಾತ್ರದ ಹಾರ ಹಾಕಿ ಶಾಲು ಹಾಕಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

ತುಮಕೂರು ಆರೋಗ್ಯ ಅಭಿಯಾನ : 10 ಸಾವಿರ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಸಂಕಲ್ಪ - ಜಿಲ್ಲಾಧಿಕಾರಿ

Aug 08 2024, 01:41 AM IST
ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಕಣ್ಣಿನ ಪೊರೆ ವಿಶೇಷ ಶಸ್ತ್ರಚಿಕಿತ್ಸಾ ಶಿಬಿರ

ಕಡಬ ನಿವಾಸಿಗೆ ಹೆಚ್​1 ಎನ್​1 ದೃಢ : ಆರೋಗ್ಯ ಇಲಾಖೆ

Aug 08 2024, 01:40 AM IST
ಕಡಬ, ಉಪ್ಪಿನಂಗಡಿ ಪರಿಸರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜ್ವರ ಇದೆ. ಆದರೆ ಅದೆಲ್ಲವೂ ಹೆಚ್​1 ಎನ್​1 ಜ್ವರವಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 118
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved