ಸೈನಿಕರು ಮಾನಸಿಕ, ದೈಹಿಕ ಆರೋಗ್ಯ ನಿರ್ಲಕ್ಷಿಸಬಾರದು
May 25 2024, 12:52 AM ISTಬೆಳಗಾವಿ ನಗರದ ಮರಾಠಾ ಲಘು ಪದಾತಿದಳದ ಯಶವಂತ ಘಾಡಗೆ ಸಭಾಂಗಣದಲ್ಲಿ ಸೈನಿಕರಿಗೆ ಆಗುವ ಮಾನಸಿಕ ಒತ್ತಡ ಹಾಗೂ ನೋವುಗಳ ಬಗ್ಗೆ ಶುಕ್ರವಾರ ಆಯೋಜಿಸಲಾದ ಸಂವಾದ, ಚಿಕಿತ್ಸಾ ಕಾರ್ಯಕ್ರಮದಲ್ಲಿ ಸೈನ್ಯಾಧಿಕಾರಿಗಳನ್ನು ಉದ್ದೇಶಿಸಿ ಶ್ರೀ ಆರ್ಥೋ ಸರ್ಜನ್ ಹಾಗೂ ನಿರ್ದೇಶಕ ಡಾ.ಐ.ದೇವಗೌಡ ಮಾತನಾಡಿದರು.