ಶಿಕ್ಷಣ, ಆರೋಗ್ಯ, ನೀರಾವರಿಗೆ ಆದ್ಯತೆ: ಡಾ.ಪ್ರಭಾ
Apr 27 2024, 01:23 AM ISTಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ, ಮೂಲ ಸೌಕರ್ಯ ಸೇರಿದಂತೆ ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ತಮ್ಮ ಗುರಿಯಾಗಿದೆ. ಎಸ್.ಎಸ್. ಕೇರ್ ಟ್ರಸ್ಟ್ ಮೂಲಕ ಶಿಕ್ಷಣ, ಆರೋಗ್ಯ ಸೇವೆ, ಕಾರ್ಯಕ್ರಮಗಳನ್ನು ಕ್ಷೇತ್ರಾದ್ಯಂತ ವಿಸ್ತರಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.