• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ಪತ್ರೆಗೆ ಬರುವ ರೋಗಿಗಳಿಗೆ ಪ್ರಾಮಾಣಿಕ ಸೇವೆ ಸಲ್ಲಿಸಿ: ಆರೋಗ್ಯ ಇಲಾಖೆ ಅಧಿಕಾರಿ ಶ್ರೀನಿವಾಸಗೌಡ

Jul 07 2024, 01:25 AM IST
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ೩.೯೪ ಕೋಟಿ ರು. ಹಣ ಬಂದಿದೆ. ಇದರಲ್ಲಿ ೨ ಕೋಟಿ ರು. ಇನ್ನೂ ಉಳಿದಿದೆ. ಈ ಯೋಜನೆಯನ್ನು ಬಳಸಿಕೊಳ್ಳಿ. ನಿಮಗೂ ಶೇ.೩೦ ರಷ್ಟು ಪ್ರೋತ್ಸಾಹ ಧನ ದೊರೆಯುತ್ತದೆ.

ಆರೋಗ್ಯ ರಕ್ಷಣೆಗೆ ಸ್ವಚ್ಛತೆ ಕಾಪಾಡಿ

Jul 07 2024, 01:24 AM IST
ಸಾರ್ವಜನಿಕರು ಸಹ ತಮ್ಮ ಮನೆಗಳಲ್ಲಿ ನೀರಿನ ತೊಟ್ಟಿ ಹಾಗೂ ಮನೆಯ ಚಾವಣಿಯಲ್ಲಿ ಮಳೆ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೀ ಜ್ವರಕ್ಕೆ ಕಾರಣವಾಗುತ್ತದೆ

ವೈದ್ಯಕೀಯ ಪರೀಕ್ಷೆಯಿಂದ ಆರೋಗ್ಯ ಭಾಗ್ಯ ಹೊಂದಲು ಸಾಧ್ಯ-ಅಕ್ಷಯ ಶ್ರೀಧರ

Jul 07 2024, 01:23 AM IST
ಕಾಲಕಾಲಕ್ಕೆ ಸಿಬ್ಬಂದಿಗಳು ಆರೋಗ್ಯದ ತಪಾಸಣೆಯಿಂದ ಉತ್ತಮ ಆರೋಗ್ಯವಾಗಿದ್ದರೇ, ಪಂಚಾಯತ ರಾಜ್ಯ ಇಲಾಖೆಯ ವ್ಯಾಪ್ತಿಯ ಸೇವೆಯ ಎಲ್ಲಾ ಸಮೂದಾಯವೂ ಆರೋಗ್ಯಕರವಾಗಿರುತ್ತದೆ ಎಂದು ಜಿ.ಪಂ. ಸಿಇಓ ಅಕ್ಷಯ ಶ್ರೀಧರ ಹೇಳಿದರು.

ಸಮಾಜದ ಆರೋಗ್ಯ, ಮಣ್ಣಿನ ಫಲವತ್ತತೆಗಾಗಿ ಎಣ್ಣೆಕಾಳುಗಳನ್ನು ಬೆಳೆಯಿರಿ

Jul 07 2024, 01:18 AM IST
ಬರಗಾಲದ ಸನ್ನಿವೇಶದಲ್ಲಿ ತೇವಾಂಶದ ಕೊರತೆ ನೀಗಿಸುವುದರ ಜೊತೆಗೆ ಉತ್ತಮ ಇಳುವರಿ ಪಡೆಯಲು ರೈತರು ಸಾವಯವ ಕೃಷಿ, ಬೆಳೆ ಪರಿವರ್ತನೆ ಮತ್ತು ಮಿಶ್ರ ಬೆಳೆ ಪದ್ಧತಿಗಳನ್ನು ಅಳವಡಿಸಬೇಕು

ಆರೋಗ್ಯ ಜಾಗೃತಿಗೆ ಐ ಆ್ಯಮ್ ಒನ್ ಹೆಲ್ತ್‌ ಕಾರ್ಯಕ್ರಮ

Jul 06 2024, 01:15 AM IST
ನಗರದ ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ (ವಿಐಟಿಎಂ) ಶುಕ್ರವಾರ ಆಯೋಜಿಸಿದ್ದ ‘ಐ ಆ್ಯಮ್ ಒನ್‌ ಹೆಲ್ತ್’ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮಹಿಳೆಯರು ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿ

Jul 06 2024, 12:54 AM IST
ಹೊಸಕೋಟೆ: ಮಹಿಳೆಯರು ಕಾಲಕಾಲಕ್ಕೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಈಸ್ಟ್ ಪಾಯಿಂಟ್ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರೇಮ್ ತಿಳಿಸಿದರು.

ಇಂದಿನಿಂದ ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಆರೋಗ್ಯ ಕೇಂದ್ರ ಕಾರ್ಯಾರಂಭ

Jul 06 2024, 12:49 AM IST
ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜು. 6ರಿಂದ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಆರ್. ಒಡೆಯರ್ ತಿಳಿಸಿದ್ದಾರೆ.

ಸ್ವಚ್ಛತೆಗೆ ಆದ್ಯತೆ ನೀಡಿದರೆ ಡೆಂಘೀ ನಿಯಂತ್ರಣ: ತಾಲೂಕು ಆರೋಗ್ಯ ಅಧಿಕಾರಿ ಚಂದ್ರಶೇಖರ್

Jul 06 2024, 12:47 AM IST
ಈಗ ಡೆಂಗೀ ರೋಗ ಸಾಕಷ್ಟು ಪ್ರಮಾಣದಲ್ಲಿ ಹರಡುತ್ತಿದ್ದು ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ ಸೊಳ್ಳೆ ಉತ್ಪಾದನೆ ಆಗದಂತೆ ಎಚ್ಚರವಹಿಸಿದರೆ ಡೆಂಗೀ ರೋಗದಿಂದ ಮುಕ್ತಿ ಪಡೆಯಬಹುದು ಎಂದು ತಾಲೂಕು ಆರೋಗ್ಯ ಅಧಿಕಾರಿ ಚಂದ್ರಶೇಖರ್ ಹೇಳಿದರು. ಮಾಗಡಿಯಲ್ಲಿ ಪುರಸಭಾ ವತಿಯಿಂದ ಶುಕ್ರವಾರ ಡೆಂಘೀ ವಿರೋಧಿ ಮಾಸಾಚರಣೆ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾಳೆ ಶೃಂ.ಕೊ.ನ. ನಗರಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Jul 05 2024, 12:51 AM IST
ಕೊಪ್ಪ, ಅಮ್ಮ ಫೌಂಡೇಶನ್‌ನ ಸಂಸ್ಥಾಪಕ, ಜೆಡಿಎಸ್‌ನ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ್ ಎಸ್.ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಶನಿವಾರ ಅಮ್ಮ ಫೌಂಡೇಶನ್ ಆಶ್ರಯದಲ್ಲಿ ಶೃಂಗೇರಿ, ಕೊಪ್ಪ, ನ.ರಾ. ಪುರ ತಾಲೂಕುಗಳಲ್ಲಿ ಪ್ರತಿಷ್ಠಿತ ಆಸ್ಪತ್ರೆಗಳ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್‌ ಕ್ಷೇತ್ರಾಧ್ಯಕ್ಷ ಬಿ.ಎಚ್.ದಿವಾಕರ್ ಭಟ್ ಭಂಡಿಗಡಿ ತಿಳಿಸಿದ್ದಾರೆ.

ಪತ್ರಕರ್ತರ ಚಿಕಿತ್ಸೆಗಾಗಿ ಶೀಘ್ರ ಆರೋಗ್ಯ ಕಾರ್ಡ್‌

Jul 05 2024, 12:48 AM IST
ಶೀಘ್ರದಲ್ಲಿಯೇ 1.60 ಲಕ್ಷ ಚದುರ ಅಡಿಯಲ್ಲಿ ಕೆಎಲ್‌ಇ ಮೆಡಿಕಲ್ ಕಾಲೇಜು, ಆಸ್ಪತ್ರೆ ಆರಂಭವಾಗಲಿದೆ. ಆಸ್ಪತ್ರೆ ಆರಂಭದ ಮೊದಲ ದಿನದಿಂದಲೇ ಅನ್ವಯವಾಗುವಂತೆ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 117
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved