.ಸರ್ಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ
Apr 01 2024, 12:47 AM ISTಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪಿಎಂಶ್ರೀ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಶೋಕನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮರಾಠಾ ಮಂಡಳ ಪದವಿ ಕಾಲೇಜು, ಹಳೆ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ ಶಿಕ್ಷಕರ ಹಾಗೂ ಪದವೀಧರ ಸಂಘಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಶಿಬಿರ ಜರುಗಿತು.