ಧರ್ಮಸ್ಥಳ ಪಾದಯಾತ್ರಿಗಳಿಗೆ ಮುಂಡಾಜೆ, ಚಾರ್ಮಾಡಿಯಲ್ಲಿ ಆರೋಗ್ಯ ಶಿಬಿರಕ್ಕೆ ಚಾಲನೆ
Mar 06 2024, 02:20 AM ISTಚಾರ್ಮಾಡಿ, ಮುಂಡಾಜೆ, ಧರ್ಮಸ್ಥಳ, ಬೂಡುಜಾಲು, ಎಸ್.ಡಿ.ಎಂ ಡಿಎಡ್ ಕಾಲೇಜು ಇಲ್ಲಿ ಪಾದಯಾತ್ರಿಗಳಿಗೆ ಉಚಿತ ಆರೋಗ್ಯ ಶಿಬಿರ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಪಾದಯಾತ್ರಿಗಳಿಗೆ ತುರ್ತು ಆರೋಗ್ಯ ಸೇವೆ ನೀಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.