ನಾಪೋಕ್ಲು: 25ರಂದು ಆರೋಗ್ಯ ತಪಾಸಣೆ, ಉಚಿತ ಶಸ್ತ್ರಚಿಕಿತ್ಸೆ ಶಿಬಿರ
Feb 22 2024, 01:46 AM ISTಸಪ್ತಗಿರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಬೆಂಗಳೂರು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿ, ಎ.ಕೆ ಸುಬ್ಬಯ್ಯ ಎಜುಕೇಶನ್ ಟ್ರಸ್ಟ್ ,ಕೊಡವ ಸಮಾಜ ಸ್ಪೋರ್ಟ್ಸ್ ಕಲ್ಚರಲ್ ಅಸೋಸಿಯೇಷನ್ ಹಾಗೂ ಶ್ರೀರಾಮ ಟ್ರಸ್ಟ್ ೨೫ರಂದು ನಾಪೋಕ್ಲಿನಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿವೆ.