ಮಡಿಕೇರಿ: ಬೃಹತ್ ಆರೋಗ್ಯ ತಪಾಸಣಾ ಶಿಬಿರ
Feb 07 2024, 01:46 AM ISTಮಂಗಳವಾರ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತ್ರ, ಶಸ್ತ್ರ ಚಿಕಿತ್ಸೆ, ನೇತ್ರ ವಿಭಾಗ, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಅಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು.