ಆರೋಗ್ಯ ರಕ್ಷಣೆಗೆ ಮೊದಲ ಪ್ರಾಶಸ್ತ್ಯ ಇರಲಿ: ಮಾಜಿ ಸಚಿವ ಮಾಧುಸ್ವಾಮಿ
Mar 06 2025, 12:36 AM ISTಒಂದು ಕಾಲದಲ್ಲಿ ದಾನ ಶ್ರೇಷ್ಠ ಎಂಬ ಭಾವನೆ ಇತ್ತು. ಆದರೆ, ಪ್ರಸ್ತುತ ಆರೋಗ್ಯ ಸೇವೆ, ಕಾಳಜಿಯೇ ಉತ್ತಮ ಪಂಕ್ತಿಯಲ್ಲಿ ನಿಲ್ಲುತ್ತಿದೆ. ಹಾಗಾಗಿ, ಆರೋಗ್ಯ ರಕ್ಷಣೆಗೆ ಪ್ರಥಮ ಪ್ರಾಶಸ್ತ್ಯ ಇರಬೇಕು ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.