ಆಯುಷ್ಮಾನ್ ಕಾರ್ಡ್ ಮಾಡಿಸಿ; ಆರೋಗ್ಯ ಸೇವೆ ಪಡೆಯಲು ಅವಕಾಶ
Jan 20 2024, 02:03 AM ISTಆಯುಷ್ಮಾನ್ ಕಾರ್ಡ್ ಹೊಂದಿರುವ ಬಿ.ಪಿ.ಎಲ್. ಕಾರ್ಡ್ನ ಪ್ರತೀ ಕುಟುಂಬಗಳಿಗೆ ರು.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎ.ಪಿ.ಎಲ್ ಕಾರ್ಡ್ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರು.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ. ಸಮೀಪದ ಗ್ರಾಮ ವನ್ ಕೇಂದ್ರಗಳಲ್ಲಿ ಈ ಕಾರ್ಡ್ ಮಾಡಿಸಬಹುದು.