ಹದಿ ಹರೆಯದವರಿಗೆ ಆರೋಗ್ಯ ಶಿಕ್ಷಣ ಅತಿಮುಖ್ಯ: ಡಾ.ಸುರೇಶ್
Jan 13 2024, 01:30 AM ISTಮುತ್ತಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆ, ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಹದಿಹರೆಯದ ಮಕ್ಕಳಿಗೆ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುರೇಶ್ಹ ಹದಿಹರೆಯದ ಮಕ್ಕಳಲ್ಲಿ ಹೆಚ್ಚಾಗಿ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು ಕಂಡು ಬರುತ್ತದೆ. ಈ ವಯಸ್ಸಿನಲ್ಲಿ ಅವರ ಆರೋಗ್ಯ ಶಿಕ್ಷಣ ಅತಿಮುಖ್ಯ ಎಂದು ಹೇಳಿದರು.