ಕೃಷಿ ವಿಜ್ಞಾನ ಕೇಂದ್ರದಿಂದ ಆರೋಗ್ಯ ತಪಾಸಣಾ ಶಿಬಿರ
Dec 29 2023, 01:32 AM ISTದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ ವಿಜಯ ದಂತ ಚಿಕಿತ್ಸಾಲಯ ಮತ್ತು ದೇವನಹಳ್ಳಿಯ ರಾಜೇಶ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ದೊಡ್ಡರಾಯಪ್ಪನಹಳ್ಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.