ಅಪೂರ್ಣ ಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ: ಉಗ್ರಪ್ಪ ಆರೋಪ
Jan 14 2024, 01:30 AM ISTಕೇಂದ್ರ ಸರ್ಕಾರ ಶ್ರೀರಾಮನನ್ನು ಅವಮಾನಿಸಿದೆ, ಅಯೋಧ್ಯೆಯಲ್ಲಿ ಅಪೂರ್ಣ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡುತ್ತಿದೆ. ರಾಮ ಮಂದಿರ ಹೆಸರಿನಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡಬಾರದು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಕ್ಷೇಪಿಸಿದ್ದಾರೆ.