• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನಿಂದ ಜನವಿರೋಧಿ ಆಡಳಿತ: ಕೆ.ಅಜ್ಜಪ್ಪ ಆರೋಪ

Jan 01 2024, 01:15 AM IST
ರಾಜಕೀಯ ಪಕ್ಷಗಳು ಎಂದ ಮೇಲೆ ಆಡಳಿತದಲ್ಲಿ ಇರಲಿ, ಇಲ್ಲದಿರಲಿ. ಸಣ್ಣ ವಿಷಯಗಳೂ ಪ್ರಮುಖ ಎನಿಸಿ, ಆರೋಪ-ಪ್ರತ್ಯಾರೋಪಗಳ ಮೂಲಕ ಜನರಿಗೆ ಸುದ್ದಿ ಮುಟ್ಟುತ್ತವೆ. ಈಗ ಕಾಂಗ್ರೆಸ್‌ ಆಡಳಿತವಿದ್ದು, ಜೆಡಿಎಸ್‌ ಮುಖಂಡು ಜನವಿರೋಧಿ ಆಡಳಿತ ಎನ್ನುತ್ತಿದ್ದಾರೆ. ಸೊರಬ ಮುಖಂಡ ಕೆ.ಅಜ್ಜಪ್ಪ ಸಹ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಕ್ಕೆ ಬಂದಿಲ್ಲ ಆರೋಪಿಸಿದ್ದಾರೆ.

ಸರ್ಕಾರಿ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿ<bha>;</bha> ಕ್ರಮ ಇಲ್ಲ: ಆರೋಪ

Dec 30 2023, 01:15 AM IST
ಸರ್ಕಾರಕ್ಕೆ ಸೇರಿದ ಜಾಗವೊಂದನ್ನು ಹಿಂದಿನ ನಗರಸಭಾಧಿಕಾರಿಗಳು ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿಕೊಟ್ಟ ಪ್ರಕರಣದಲ್ಲಿ ನಾಲ್ಕು ಮಂದಿ ವಿರುದ್ದ ದಾಖಲಾದ ಕ್ರಿಮಿನಲ್ ಪ್ರಕರಣ ವಿರುದ್ಧ ಕ್ರಮಕ್ಕೆ ಸೂಚಿಸಿದ ಹಿರಿಯ ಅಧಿಕಾರಿಗಳ ಆದೇಶವನ್ನು ಸ್ಥಳೀಯ ನಗರಸಭೆ ಅಧಿಕಾರಿಗಳೇ ಉಲ್ಲಂಘಿಸಿರುವ ಪ್ರಕರಣ ಕೊಳ್ಳೇಗಾಲದಲ್ಲಿ ನಡೆದಿದೆ.

ಚೊಟ್ಟನಹಳ್ಳಿಯಲ್ಲಿ ಸರ್ಕಾರಿ ಭೂಮಿ ಖಾಸಗಿ ವ್ಯಕ್ತಿಗಳಿಗೆ ಪರಭಾರೆ: ಆರೋಪ

Dec 28 2023, 01:46 AM IST
ಚೊಟ್ಟನಹಳ್ಳಿಯ 23 ಎಕರೆ ಸರ್ಕಾರಿ ಭೂಮಿಯಲ್ಲಿ 20 ಕುಂಟೆ ಜಮೀನನ್ನು ಚೊಟ್ಟನಹಳ್ಳಿ ಗ್ರಾಪಂಗೆ ತ್ಯಾಜ್ಯ ವಿಲೇವಾರಿಗೆ ಮೀಸಲಾಗಿತ್ತು. ಉಳಿದ ಜಮೀನನ್ನು ಒಂದೇ ಕುಟುಂಬಕ್ಕೆ ಅಕ್ರಮವಾಗಿ ಪರಭಾರೆ ಮಾಡಿರುವ ಬಗ್ಗೆ ತನಿಖೆ ನಡೆಸಬೇಕು.

ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ<bha>;</bha> ದಲಿತ ಮುಖಂಡರ ಆರೋಪ

Dec 28 2023, 01:46 AM IST
ಗ್ರಾಮ ಪಂಚಾಯಿತಿಗಳಲ್ಲಿ ಎಸ್ಸಿ, ಎಸ್ಟಿ ಕಲ್ಯಾಣಕ್ಕಾಗಿ ಮೀಸಲಾದ ವಿಶೇಷ ಅನುದಾನವನ್ನು ಅನ್ಯ ಕಾಮಗಾರಿಗಳಿಗೆ ವ್ಯಯಿಸಿ ಸಮುದಾಯದ ಜನರಿಗೆ ವಂಚಿಸಲಾಗುತ್ತಿದೆ ಎಂದು ದಲಿತ ಸಮುದಾಯ ಮುಖಂಡರು ಅರಕಲಗೂಡಿನಲ್ಲಿ ನಡೆದ ಎಸ್ಸಿ, ಎಸ್ಟಿ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮೇಯರ್‌, ಉಪಮೇಯರ್ ತುರ್ತು ನಿಧಿ ದುರ್ಬಳಕೆ: ಸದಸ್ಯರ ಆರೋಪ

Dec 28 2023, 01:46 AM IST
ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಬುಧವಾರ ನಡೆಯಿತು. ಪಾಲಿಕೆಯ ತುರ್ತು ನಿಧಿಯನ್ನು ಮೇಯರ್ , ಉಪಮೇಯರ್‌ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷ ಸದಸ್ಯರು ಆರೋಪಿಸಿದರು.

ಅರ್ಬನ್ ಬ್ಯಾಂಕ್ ಮತದಾನದಲ್ಲಿ ಅವ್ಯವಹಾರ ಆರೋಪ

Dec 28 2023, 01:45 AM IST
ಇತ್ತೀಚೆಗೆ ಜಮಖಂಡಿ ಅರ್ಬನ್ ಬ್ಯಾಂಕ್‌ನ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯ ಮತದಾನ ಸಂದರ್ಭ ಅವ್ಯವಹಾರ ನಡೆದಿದೆ ಎಂದು ಸಂಗಮೇಶ ಹಲವಾಯಿ ದೂರಿದ್ದಾರೆ.

ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಗರ್ಭಿಣಿ ಶಿಕ್ಷಕಿ ಸಾವು<bha>;</bha> ಪತಿ ಆರೋಪ

Dec 28 2023, 01:45 AM IST
ದೇವಸಮುದ್ರ ವ್ಯಾಪ್ತಿಯ ಲೋಟಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ಮೇಲೆ ಆರೋಪ, ಮೃತ ಪಟ್ಟಿರುವ ಶಿಕ್ಷಕಿ ಪವಿತ್ರ(30) ಮೂಲತಃ ಚಿಕ್ಕಮಂಗಳೂರಿನ ತರೀಕೆರೆ ಮೂಲದವರು.

ಕಬ್ಬು ಬೆಳೆಗಾರರಿಗೆ ನಕಲಿ ರಸಗೊಬ್ಬರ ಪೂರೈಕೆ: ಆರೋಪ

Dec 27 2023, 01:31 AM IST
ಪೋಟ್ಯಾಷ್‌ ರಸಗೊಬ್ಬರದಲ್ಲಿ ಶೇ. 60ರಷ್ಟು ಪೋಟ್ಯಾಷ್‌ ಅಂಶ ಇರಬೇಕು, ಆದರೆ ಇದರಲ್ಲಿ ಶೇ. 26.4ರಷ್ಟು ಪೋಟ್ಯಾಷ್‌ ಇದೆ. ಶೇ. 45.8ರಷ್ಟು ಯೂರಿಯಾ ರಸಗೊಬ್ಬರ ಮಿಶ್ರಣ ಮಾಡಿದ್ದಾರೆ.

ಉದ್ದೇಶಪೂರ್ವಕ ಹಿಜಾಬ್‌ ವಿಷಯ ಮುನ್ನೆಲೆಗೆ: ಜೋಶಿ ಆರೋಪ

Dec 26 2023, 01:31 AM IST
ಭಾರತದಲ್ಲಿ ಎಲ್ಲೂ ಹಿಜಾಬ್‌ ನಿಷೇಧ ಆಗಿಲ್ಲ. ಕೇವಲ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಕಾಪಾಡುವ ನಿಟ್ಟಿನಲ್ಲಿ ಹಿಜಾಬ್‌ ಧರಿಸದಂತೆ ಆದೇಶಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಎಸ್ಸಿ, ಎಸ್ಟಿ ಅನುದಾನ ದೂರುಪಯೋಗ ಆರೋಪ

Dec 24 2023, 01:45 AM IST
ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅನುದಾನವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಸಚಿವ ಬೋದರಾಜು ಆರೋಪ
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • 128
  • 129
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಪಾಕ್‌ನಿಂದ ಅಣ್ವಸ್ತ್ರ ಪರೀಕ್ಷೆ- ಪರೀಕ್ಷೆ ಮಾಡಲು ನಾವೂ ಸಜ್ಜು : ಡೊನಾಲ್ಡ್‌ ಟ್ರಂಪ್‌ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved