ಸೋಲಿನ ಹತಾಶೆಯಿಂದ ಕಾಂಗ್ರೆಸ್ ವಿರುದ್ಧ ಆರೋಪ: ಸಿ.ಡಿ.ಗಂಗಾಧರ್
Jan 26 2025, 01:33 AM ISTಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಯಮ ಉಲ್ಲಂಘನೆಯಾಗಿದ್ದಲ್ಲಿ ಅದರ ವಿರುದ್ಧ ಕಾನೂನು ಹೋರಾಟ ಮಾಡಬೇಕು. ಅದನ್ನು ಬಿಟ್ಟು ಅಧಿಕಾರಿಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ, ಅಧಿಕಾರಿಯನ್ನು ಅಟ್ಟಾಡಿಸಿಕೊಂಡು ಓಡಿಸುವುದಾಗಿ ಹೇಳಿಕೆ ನೀಡಿ ದೌರ್ಜನ್ಯ, ದಬ್ಬಾಳಿಕೆಯಿಂದ ಬೆದರಿಕೆಯನ್ನು ಒಡ್ಡಿದ್ದು ಇಂತಹುದಕ್ಕೆ ನಾವು ಹೆದರುವುದಿಲ್ಲ.