• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಭಾವನೆ ಕೆರಳಿಸುವ ಕೆಲಸ ಮಾಡುವ ಬಿಜೆಪಿ : ಡಾ.ಕೆ.ಪಿ.ಅಂಶುಮಂತ್ ಆರೋಪ

Jul 11 2025, 01:47 AM IST
ನರಸಿಂಹರಾಜಪುರ, ಬಿಜೆಪಿಯವರಿಗೆ ಬದುಕಿನ ವಿಚಾರಕ್ಕಿಂತ ಜನರ ಭಾವನೆ ಕೆರಳಿಸುವ ಕೆಲಸವನ್ನೇ ಜಾಸ್ತಿ ಮಾಡಿ ಅಧಿಕಾರಕ್ಕೆ ಬಂದು ರೈತ , ಜನ ವಿರೋಧಿ ಕೆಲಸ ಮಾಡುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಆರೋಪಿಸಿದರು.

ಕಾರ್ಮಿಕರ ಮೂಲಭೂತ ಹಕ್ಕು ದಮನಕ್ಕೆ ಯತ್ನ: ಮುಖಂಡರ ಆರೋಪ

Jul 10 2025, 01:46 AM IST
ಕಾರ್ಮಿಕರ ಕಲ್ಯಾಣಕ್ಕೆ ಕಂಟಕವಾಗಿ ಪರಿಣಮಿಸಿರುವ ನಾಲ್ಕು ದುಡಿಯುವ ಜನ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿದ್ದ ಅಖಿಲ ಭಾರತ ಮುಷ್ಕರಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಕಮಿಷನ್ ಆರೋಪ: ತಂಗಡಗಿ ರಾಜೀನಾಮೆಗೆ ಬಿಜೆಪಿ ಪಟ್ಟು

Jul 09 2025, 12:28 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಲಂಚ ಕೊಟ್ಟರೆ ಮಾತ್ರ ಮಠ, ವ್ಯಕ್ತಿ, ಮಂದಿರಕ್ಕೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದನ್ನು ನೋಡಿದರೆ ಸರ್ಕಾರದಲ್ಲಿ ಭ್ರಷ್ಟಾಚಾರ ಎಲ್ಲೆ ಮೀರಿದೆ ಎಂದು ಬಿಜೆಪಿ ನಾಯಕರು ದೂರಿದ್ದಾರೆ.

ಕರಾವಳಿ ‘ಕೋಮು ಗಲಭೆ ಪೀಡಿತ’ ಬಿಂಬಿಸುವ ಪ್ರಯತ್ನ: ಸುನಿಲ್‌ ಕೆಆರ್‌ ಆರೋಪ

Jul 09 2025, 12:25 AM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಎದುರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಹಿಂದು ಕಾರ್ಯಕರ್ತರ ಮೇಲಿನ ದೌರ್ಜನ್ಯದ ವಿರುದ್ಧ ಹಿಂದು ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನೆರವೇರಿತು.

ಗಾಣಿಗರ ಮಹಾಸಂಸ್ಥಾನ ಮಠದ ಬಾಕಿ ಅನುದಾನಕ್ಕೆ ತಂಗಡಗಿ ಲಂಚ, ಆರೋಪ; ರಾಜಿನಾಮೆಗೆ ಆಗ್ರಹ

Jul 09 2025, 12:20 AM IST
ತಂಗಡಗಿ ಲಂಚ ಕೇಳಿದ ಆರೋಪ ಹಿನ್ನೆಲೆ ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಮಠಕ್ಕೆ ಬಿಡುಗಡೆಯಾಗಬೇಕಿರುವ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್‌ ಹಾಗೂ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಒತ್ತಾಯಿಸಿದರು.

ಸಚಿವ ತಂಗಡಗಿ ವಿರುದ್ಧ ಆರೋಪ ಸಾಬೀತು ಮಾಡಲಿ

Jul 08 2025, 12:32 AM IST
ಅನುದಾನ ಬಿಡುಗಡೆ ಮಾಡಲು ಸಚಿವ ತಂಗಡಗಿ ಶೇ. 25ರಷ್ಟು ಕಮಿಷನ್​ ಕೇಳಿದ್ದಾರೆ ಎಂದು ಆರೋಪಿಸಿರುವ ಸ್ವಾಮೀಜಿ ಈ ಹಿಂದೆ ಯಾವ ಪಕ್ಷದಲ್ಲಿದ್ದರು ಎಂಬುವುದನ್ನು ಮನಗಾಣಬೇಕು. ರಾಜಕೀಯ ಪ್ರೇರಿತರಾಗಿ ಭ್ರಷ್ಟಾಚಾರದ ಆರೋಪಿಸುವುದನ್ನು ಬಿಡಬೇಕು.

ಲಂಚ ಪಡೆದು ಪೌರ ಕಾರ್ಮಿಕರ ನೇಮಕ: ಆರೋಪ

Jul 07 2025, 11:48 PM IST
ಪಪಂನಲ್ಲಿ 10 ಪೌರ ಕಾರ್ಮಿಕರನ್ನು ಸ್ವಾಮಿ ಏಜ್ಯುಕೇಶನ್ ಸೊಸೈಟಿ ಎಂಬ ಏಜೆನ್ಸಿ ಹೆಸರಿನಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಇದನ್ನು ಪಪಂ ಸದಸ್ಯರಿಗೂ ತಿಳಿಸದೇ, ಯಾವುದೇ ಸಭೆ ಕರೆಯದೇ ಒಬ್ಬೊಬ್ಬರಿಂದ ಲಕ್ಷ ರುಪಾಯಿ ಲಂಚ ಪಡೆದು ಕೆಲಸ ಮಾಡಲು ಪಪಂ ಮುಖ್ಯಾಧಿಕಾರಿ ‌ಸೂಚನೆ ನೀಡಿದ್ದಾರೆ.

ಪೂರಿಗಾಲಿ ಹನಿ ನೀರಾವರಿ ಯೋಜನೆಯಲ್ಲಿ ಜೆಡಿಎಸ್‌ನರಿಗೆ ವಂಚನೆ ಆರೋಪ: ಸಾಬೀತಿಗೆ ಆಗ್ರಹ

Jul 06 2025, 11:48 PM IST
ಮಾಜಿ ಶಾಸಕರು ರೈತರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಸರಿಯಲ್ಲ. ಫಲಾನುಭವಿ ಆಯ್ಕೆಯಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಸಾಬೀತು ಪಡಿಸಿದರೆ ಬಹಿರಂಗ ಕ್ಷಮೆಯಾಚಿಸುತ್ತೇವೆ. ಇಲ್ಲದಿದ್ದರೆ ಅವರು ಕ್ಷಮೆಯಾಚಿಸಬೇಕು.

ಮಕ್ಕಳಿಂದ ಶುಲ್ಕ ವಸೂಲಿ ಆರೋಪ: ಪೋಷಕರೊಂದಿಗೆ ಶಾಸಕ ಮಂಜು ಚರ್ಚೆ

Jul 06 2025, 11:48 PM IST
ರಾಜ್ಯಕ್ಕೆ ಮಾದರಿಯಾಗಿರುವ ಕೆಪಿಎಸ್ ಶಾಲೆ ಬಗ್ಗೆ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದಾರೆ. ಇದರ ಹಿಂದೆ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಶಾಲೆಯನ್ನು ನಡೆಸಲು ಅಗತ್ಯ ಶಿಕ್ಷಕರು ಸೇರಿ ಕೆಲ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿಲ್ಲ.

ಕಾಂಗ್ರೆಸ್ ಸಂವಿಧಾನ ವಿರೋಧಿ ಸರ್ಕಾರ: ಸುಧಾಕರ ಶೆಟ್ಟಿ ಆರೋಪ

Jul 06 2025, 01:48 AM IST
ನರಸಿಂಹರಾಜಪುರ, ಕಾಂಗ್ರೆಸ್‌ ಸರ್ಕಾರ ಎಸ್.ಟಿ.ಜನಾಂಗಕ್ಕೆ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದು ಸಂವಿಧಾನ ವಿರೋಧಿ ಸರ್ಕಾರವಾಗಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಆರೋಪಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 129
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved