ದಲಿತರ ಮೇಲೆ ಹಲ್ಲೆ, ಜಾತಿನಿಂದನೆ ಆರೋಪ: ದೂರು
Sep 04 2025, 01:00 AM ISTಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಕೊಂಗಂಡಿ ಗ್ರಾಮದಲ್ಲಿ ಇರುವ ಸರ್ಕಾರಿ ಜಮೀನು ಸರ್ವೇ ನಂ: 12/6 ರ 3 ಗುಂಟೆ ಜಾಗೆಯಲ್ಲಿರುವ ಸರ್ಕಾರಿ ಬಾವಿ ಮುಚ್ಚಿ, ಜಮೀನು ಮಾರಾಟ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಮೇಲ್ವರ್ಗದವರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.