• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಣಂತಿಯರ ಸಾವಾದರೂ ಸಚಿವ ಜಮೀರ್ ಭೇಟಿ ನೀಡಿಲ್ಲ, ಅವನು ಬದುಕಿದ್ದಾನೋ, ಸತ್ತಿದ್ದಾನೋ ಗೊತ್ತಿಲ್ಲ: ರಾಮುಲು ಆರೋಪ

Feb 04 2025, 12:31 AM IST
7-8 ಬಾಣಂತಿಯರ ಸಾವಾದರೂ ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿಲ್ಲ.

ರಸ್ತೆ ಕಾಮಗಾರಿಗೆ ಅರಣ್ಯ ಇಲಾಖೆ ತೊಡಕು ಆರೋಪ: ಸಾರ್ವಜನಿಕರಿಂದ ಕಚೇರಿಗೆ ಮುತ್ತಿಗೆ

Feb 02 2025, 11:47 PM IST
ಲೋಕಪಯೋಗಿ ಇಲಾಖೆಯಿಂದ ಶನಿವಾರಸಂತೆ, ದುಂಡಳ್ಳಿ, ಚಂಗಡಹಳ್ಳಿ ಮಾರ್ಗವಾಗಿ ಯಸಳೂರುಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ 2023ರಲ್ಲಿ ಚಾಲನೆ ನೀಡಿದ್ದರೂ ಅರಣ್ಯ ಇಲಾಖೆಯವರು ರಸ್ತೆ ಬದಿಯಲ್ಲಿರುವ ಮರಗಳನ್ನು ತೆರವುಗೊಳಿಸದಿರುವ ಹಿನ್ನೆಲೆ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ ಎಂದು ಆರೋಪಿಸಿ, ಶನಿವಾರ ದುಂಡಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು, ಸಾರ್ವಜನಿಕರು, ಪ್ರಮುಖರು ಶನಿವಾರಸಂತೆ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಪಿತೂರಿ: ಆರೋಪ

Feb 02 2025, 01:01 AM IST
ಮಳವಳ್ಳಿ ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಸ್ಥಾನದ ಚುಣಾವಣೆಗೆ ಸ್ಪರ್ಧಿಸದಂತೆ ತಡೆಯಲು ಉದ್ದೇಶ ಪೂರ್ವಕವಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಒಂದು ವರ್ಷದ ಅವಧಿಗೆ ಚುನಾವಣೆಗೆ ಸ್ಪರ್ಧಿಸದಂತೆ ಅಮಾನತುಗೊಳಿಸಿದ್ದಾರೆ.

ಗೌರಿಪುರದಲ್ಲಿ ನರೇಗಾ ಬೋಗಸ್ ಬಿಲ್ ಆರೋಪ: ಜಿಪಂ ಯೋಜನಾ ನಿರ್ದೇಶಕ ಭೇಟಿ

Feb 01 2025, 12:03 AM IST
ಕನಕಗಿರಿ ತಾಲೂಕಿನ ಗೌರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕಾಮಗಾರಿಯಲ್ಲಿ ಜನರಿಗೆ ಕೆಲಸ ನೀಡದೆ ಬೋಗಸ್ ಬಿಲ್ ಎತ್ತುವಳಿ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಜಿಪಂ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ್ ಭೇಟಿ ನೀಡಿ, ಪರಿಶೀಲಿಸಿದರು.

ಮೂಡುಬಿದಿರೆ ಪುರಸಭೆ ಸಾಮಾನ್ಯ ಸಭೆ: ಅಂಗಡಿಗಳ ಏಲಂನಲ್ಲಿ ತಾರತಮ್ಯ ಆರೋಪ

Feb 01 2025, 12:01 AM IST
ಕರಿಂಜೆ ಗ್ರಾಮದ ರಾಮಗುಡ್ಡೆ ಎಂಬಲ್ಲಿ ರಮೇಶ್ ಆಚಾರ್ಯ ಎಂಬವರಿಗೆ 94 ಸಿಸಿಯಡಿ ಹಕ್ಕುಪತ್ರ ನೀಡಿದ್ದರೂ ಪುರಸಭೆಯ ಅಧಿಕಾರಿಗಳು ಖಾತೆ ನೀಡದೆ ಸತಾಯಿಸುತ್ತಿದ್ದಾರೆ. ಇಂತಹ ಹಲವು ಪ್ರಕರಣಗಳಿದ್ದು ಖಾತೆ ನೀಡದಿದ್ದರೆ ಲೋಕಾಯುಕ್ತರಿಗೆ ದೂರು ನೀಡುವುದಾಗಿ ಸದಸ್ಯ ಸುರೇಶ್ ಕೋಟ್ಯಾನ್ ಎಚ್ಚರಿಸಿದರು.

ರಾಜ್ಯದ ಬೇಡಿಕೆಗಳಿಗೆ ಕೇಂದ್ರ ಕಿವುಡು: ಮುಖ್ಯಮಂತ್ರಿ ಆರೋಪ

Feb 01 2025, 12:01 AM IST
ಶನಿವಾರ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ ಶುಕ್ರವಾರ ಭಾಗಮಂಡಲದಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಕೇಂದ್ರ ಸರ್ಕಾರ ರಾಜ್ಯದ ಬೇಡಿಕೆಗಳಿಗೆ ಸ್ಪಂದಿಸಬೇಕು. ಕೇಂದ್ರ ಸರ್ಕಾರದಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ ಎಂದು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಯುಮನೆಗೆ ವಿಷ ಆರೋಪ : ಈಗ ಚುನಾವಣೆ ಆಯೋಗ - ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ವಿಷಯುದ್ಧ

Jan 31 2025, 01:31 AM IST
ಯಮುನಾ ನದಿಗೆ ವಿಷ ಹಾಕಲಾಗಿದೆ ಎಂಬ ಆರೋಪದ ಪ್ರಕರಣ ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಮತ್ತು ಬಿಜೆಪಿ ನಡುವೆ ಯುದ್ಧಕ್ಕೆ ಕಾರಣವಾದ ಬಳಿಕ ಇದೀಗ ಕೇಜ್ರಿ ಮತ್ತು ಚುನಾವಣಾ ಆಯೋಗದ ನಡುವೆ ಸಮರ ಶುರುವಾಗಿದೆ.

ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ : ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಆರೋಪ

Jan 31 2025, 12:49 AM IST

ಕುವೆಂಪು ವಿವಿಯ ಘಟಿಕೋತ್ಸವದಂತಹ ಸಮಾರಂಭ ನಿರ್ವಹಿಸಲು ಇವೆಂಟ್ ಮ್ಯಾನೇಜ್ ಮೆಂಟ್‌ಗೆ ಗುತ್ತಿಗೆ ನೀಡುತ್ತಾರೆ ಎಂದರೆ ವಿವಿಯಲ್ಲಿ ಎಷ್ಟರಮಟ್ಟಿಗೆ ಅವ್ಯವಹಾರ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಆರೋಪಿಸಿದರು.

ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಕೇಂದ್ರ ಸರ್ಕಾರ ಕಾರಣ: ಶಾಸಕ ಪೊನ್ನಣ್ಣ ಆರೋಪ

Jan 31 2025, 12:47 AM IST
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಆರೋಪಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾಡಿರುವ ಆರ್ಥಿಕ ನೀತಿಗಳೇ ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಕಾರಣ. ನಬಾರ್ಡ್‌ನಲ್ಲಿ ರಾಜ್ಯಕ್ಕೆ ಬರಬೇಕಾಗಿರುವ ಅನುದಾನ ಕಡಿತವಾಗಿದೆ ಎಂದರು.

ಪಾಲಿಕೆಯಲ್ಲಿ ಟಿಡಿಆರ್ ದಂಧೆ ಆರೋಪ: ಭಾರೀ ಕೋಲಾಹಲ

Jan 31 2025, 12:47 AM IST
ಹ್ಯಾಮಿಲ್ಟನ್‌ ವೃತ್ತ ತೆರವುಗೊಳಿಸಿ ಏಕಮುಖ ಸಂಚಾರ ಮಾಡಿದ್ದರಿಂದ ಸಾಕಷ್ಟುಸಮಸ್ಯೆಯಾಗಿದೆ ಎಂದು ಆಕ್ಷೇಪಿಸಿ ಸದಸ್ಯ ಅಬ್ದುಲ್‌ ಲತೀಫ್‌ ಬ್ಯಾನರ್‌ ಹಿಡಿದು ಸದನದಲ್ಲೇ ಪ್ರತಿಭಟಿಸಿದರು. ಸೋಮವಾರ ತಜ್ಞರ ಜತೆ ಸ್ಥಳ ಪರಿಶೀಲನೆ ನಡೆಸಲು ಮೇಯರ್‌ ಮನೋಜ್‌ ಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 114
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved