• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಾರ್ದನರೆಡ್ಡಿಯಿಂದ ಶ್ರೀರಾಮುಲು ತೇಜೋವಧೆ: ರಂಜಿತ್ ಆರೋಪ

Jan 31 2025, 12:45 AM IST
ಸಂಡೂರು ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ಬಿಜೆಪಿಯೇ ಕಾರಣವೇ ಹೊರತು ಶ್ರೀರಾಮುಲು ಅಲ್ಲ. ಜನಾರ್ಧನ ರೆಡ್ಡಿ ಅವರ ಬೆಂಬಲಿಗರನ್ನು ಚುನಾವಣೆಗೆ ನಿಲ್ಲಿಸಿದ್ದರು. ಆದರೂ ಶ್ರೀರಾಮುಲು ಅವರು ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದರು. ಆದರೆ, ಅಲ್ಲಿ ಅಭ್ಯರ್ಥಿ ಸೋಲಬೇಕಾಯಿತು. ಇದಕ್ಕೆ ಶ್ರೀರಾಮುಲು ಅವರನ್ನು ಹೊಣೆಯನ್ನಾಗಿಸುವುದು ಸರಿಯಲ್ಲ.

ಭೂ ಮಾಫಿಯಾಗೆ ಕಂದಾಯ ಇಲಾಖೆಯೇ ಸಾಥ್: ಆರೋಪ

Jan 30 2025, 12:32 AM IST
ಕಾನೂನು ಬಾಹಿರ ಚಟುವಟಿಕೆ, ಭೂ ಮಾಫಿಯಾ, ಶ್ರೀಮಂತರ ಕೆಲಸ ಕಾರ್ಯಗಳು ಅಡೆತಡೆ ಇಲ್ಲದೆ ನಡೆಯುತ್ತಿವೆ. ವಿಶೇಷವಾಗಿ ಕಂದಾಯ ಇಲಾಖೆ, ಸರ್ವೇ ಇಲಾಖೆ, ಆಹಾರ ಇಲಾಖೆ, ಉಪನೋಂದಣಾಧಿಕಾರಿ ಕಚೇರಿ ಸೇರಿದಂತೆ ಇತರೆ ಇಲಾಖೆಗಳು ಲಂಚಮಯವಾಗಿವೆ ಎಂದು ಆರೋಪಿಸಿದರು.

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಸುಳ್ಳು ಆರೋಪ: ಮಾಜಿ ಸಚಿವ ಎನ್.ಮಹೇಶ್

Jan 30 2025, 12:32 AM IST
ನರಸಿಂಹರಾಜಪುರ, ಬಿಜೆಪಿ ದಲಿತ ವಿರೋದಿ, ಸಂವಿಧಾನ ವಿರೋಧಿ ಎಂದು ಕಳೆದ 60 ವರ್ಷದಿಂದಲೂ ಕಾಂಗ್ರೆಸ್‌ ಪಕ್ಷ ಹಾಗೂ ಕೆಲವು ಬುದ್ಧಿ ಜೀವಿಗಳು ಸುಳ್ಳನ್ನು ಹೇಳಿಕೊಂಡೇ ಬರುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಎನ್‌.ಮಹೇಶ್ ಆರೋಪಿಸಿದರು.

ನಿಯಮ ಮೀರಿ ಬೇರೆ ಸ್ಥಳಗಳಿಗೆ ವರ್ಗಾವಣೆ: ಆರೋಪ

Jan 29 2025, 01:31 AM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ಅಥವಾ ನಿಯೋಜನೆಯನ್ನು ಮಾಡಲು ಸರ್ಕಾರದ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಲಾಗಿರುತ್ತದೆ. ಆದರೆ, ಗ್ರಾಮ ಪಂಚಾಯ್ತಿ ಮಟ್ಟದ ಅಧಿಕಾರಿಗಳನ್ನು ಸರ್ಕಾರದ ನಿಯಮ ಮೀರಿ ಸರ್ಕಾರದ ಅನುಮೋದನೆ ಇಲ್ಲದೆ ಮೂಲ ಸ್ಥಾನದಿಂದ ಬೇರೆ ಬೇರೆ ಸ್ಥಳಗಳಿಗೆ ನಿಯೋಜನೆ, ವರ್ಗಾವಣೆ ಮಾಡಲಾಗಿರುತ್ತದೆ.

ಅರಣ್ಯ ಅತಿಕ್ರಮಣದಾರರ ದಿಕ್ಕು ತಪ್ಪಿಸುವ ಕೆಲಸ: ಸಂಸದ ಕಾಗೇರಿ ಆರೋಪ

Jan 29 2025, 01:31 AM IST
ಹೊಸದಾಗಿ ಅರಣ್ಯ ಅತಿಕ್ರಮಣ ಮಾಡಿಕೊಳ್ಳಲು ಯಾವುದೇ ಅವಕಾಶವಿಲ್ಲ. ಹಲವು ತಲೆಮಾರಿನಿಂದ ಅರಣ್ಯ ಅತಿಕ್ರಮಣ ಮಾಡಿಕೊಂಡು ವಾಸವಾಗಿರುವವವರಿಗೆ ಯಾವುದೇ ತೊಂದರೆ ಇಲ್ಲ. ಇದರಿಂದ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಂಸದ ಕಾಗೇರಿ ತಿಳಿಸಿದರು.

ಮಹಾಪುರುಷರ ಜಯಂತಿಗಳ ಆಚರಣೆಗೆ ಕಚೇರಿಗಳಲ್ಲಿ ನಿರ್ಲಕ್ಷ್ಯ: ಗುಡ್ಡಪ್ಪ ಆರೋಪ

Jan 29 2025, 01:30 AM IST
ಸರ್ಕಾರವು ದಾರ್ಶನಿಕರ, ಶರಣರ, ಮಹಾಪುರುಷರ ಜಯಂತಿಗಳನ್ನು ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಆಚರಣೆ ಮಾಡಬೇಕು ಎಂದು ಆದೇಶ ನೀಡಿದೆ. ಆದರೂ, ಕೆಲ ಜಯಂತಿ ಕಾರ್ಯಕ್ರಮಗಳು ತಾಲೂಕು ಕಚೇರಿಗೆ ಮಾತ್ರವೇ ಸೀಮಿತವಾಗಿದೆ ಎಂದು ತಾಲೂಕು ಮಡಿವಾಳ ಸಮಾಜ ಅಧ್ಯಕ್ಷ ಗುಡ್ಡಪ್ಪ ಚನ್ನಗಿರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಸತಿ ನಿಲಯದಲ್ಲಿ ಬಾಲಕನ ಮೇಲೆ ಹಲ್ಲೆ ಆರೋಪ: ಎಫ್‌ಆರ್‌ಐ ದಾಖಲು

Jan 29 2025, 01:30 AM IST
ಉಳಿದ ವಿದ್ಯಾರ್ಥಿಗಳ ಜತೆಗೆ ಬಾಲಕ ಅನುಚಿತ ವರ್ತನೆ ಮಾಡುತ್ತಿದ್ದಾನೆ ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಜ. 22ರಂದು ದೈಹಿಕ ಶಿಕ್ಷಕ ಸಾಯಿಪ್ರಸಾದ ಎಂಬುವರು ಬಾಲಕ ಪ್ರವೀಣ ಕರಡಿಗುದ್ದಿ ಎಂಬಾತನನ್ನು ಪ್ರಶ್ನಿಸಿ ಕೈ ಎಳೆದಿರುವ ಕಾರಣ ಕೈಗೆ ಗಾಯವಾಗಿದೆ.

ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಆರೋಪ - ಜನಾರ್ದನ ರೆಡ್ಡಿಗೆ ತಕ್ಕ ಪಾಠ ಕಲಿಸುತ್ತೇವೆ : ವಾಲ್ಮೀಕಿ ಸಮಾಜದ ಮುಖಂಡರು

Jan 28 2025, 12:48 AM IST
ಮಾಜಿ ಸಚಿವ ಶ್ರೀರಾಮುಲು ವಿರುದ್ಧ ನಿರಾಧಾರವಾಗಿ ನಾಲಿಗೆ ಮೇಲೆ ಹಿಡಿತವಿಲ್ಲದೇ ಆರೋಪ ಮಾಡುತ್ತಿರುವ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ನಾಯಕ ವಾಲ್ಮೀಕಿ ಸಮಾಜದ ತಾಕತ್ತು ತೋರಿಸುತ್ತೇವೆ ಎಂದು ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಹಿಂದಿನ ಶಾಸಕರ ಅಭಿವೃದ್ಧಿ ಕಾರ್ಯಗಳು ಕಳಪೆ: ಶಾಸಕ ಉದಯ್‌ ಆರೋಪ

Jan 28 2025, 12:48 AM IST
ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಸಕರಾಗಿದ್ದ ಡಿ.ಸಿ.ತಮಣ್ಣನವರ ಅಧಿಕಾರವಧಿಯಲ್ಲಿ ನಡೆದ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದೆ. ಅಭಿವೃದ್ಧಿ ಕಾಮಗಾರಿಗಳಲ್ಲಿ ಅಧಿಕಾರಿಗಳ ವೈಫಲ್ಯ ಸಾಕಷ್ಟು ಇರುತ್ತದೆ. ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಿದ ನಂತರ ಅದನ್ನು ಪರಿಶೀಲನೆ ಮಾಡಿ ಗುಣಮಟ್ಟ ಪರಿಶೀಲನೆ ಮಾಡಬೇಕಾದ್ದು,ಮಾಜಿ ಶಾಸಕರ ಕರ್ತವ್ಯವಾಗಿತ್ತು.

ಕಿರುಕುಳ ಆರೋಪ : ನಟಿ ಶಶಿಕಲಾ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ಗಂಡ ದೂರು

Jan 27 2025, 01:46 AM IST
ಚಲನಚಿತ್ರ ನಿರ್ಮಾಣಕ್ಕೆ ನೆರವಿನ ಆಮಿಷವೊಡ್ಡಿ ಬಲವಂತದಿಂದ ಮದುವೆಯಾಗಿ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿರುದ್ಧ ಸುಳ್ಳು ಪ್ರಚಾರ ಮಾಡಿ ಹಿಂಸೆ ನೀಡುತ್ತಿದ್ದಾರೆಂದು ಆರೋಪಿಸಿ ಪತ್ನಿ ಹಾಗೂ ಯೂಟ್ಯೂಬ್‌ ಪತ್ರಕರ್ತನ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ನಿರ್ದೇಶಕರೊಬ್ಬರು ದೂರು ನೀಡಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 114
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved