• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಮುನಿರತ್ನ ಬೆಂಬಲಿಗರಿಂದ ಗೂಂಡಾವರ್ತನೆ: ಸುರಪುರ ನಿವಾಸಿಗಳ ಆರೋಪ

Jan 25 2025, 01:01 AM IST
ಎಸ್.ಆರ್.ಎಸ್ ಕಾಲೋನಿಯಲ್ಲಿ ಸುರಪುರ ಮೂಲದ ಕಾರ್ಮಿಕ ಕುಟುಂಬಗಳು ವಾಸವಿದ್ದ ಸ್ಥಳವನ್ನು ಏಕಾಏಕಿ ತೆರವುಗೊಳಿಸಿದ ಮಾಹಿತಿ ತಿಳಿಯುತ್ತಿದ್ದಂತೆ, ಶಾಸಕ ರಾಜಾ ವೇಣುಗೋಪಾಲ ನಾಯಕ್‌ ಸ್ಥಳಕ್ಕೆ ದೌಡಾಯಿಸಿ, ಸ್ಥಳೀಯ ಸಂಘಟನೆಗಳು ಹಾಗೂ ಮಹಾನಗರ ಪಾಲಿಕೆ ಸದಸ್ಯರೊಂದಿಗೆ ಪ್ರತಿಭಟಿಸಿದರು.

ಬಿಜೆಪಿ ಸದಸ್ಯರನ್ನು ಖರೀದಿಸಿದ ಶಾಸಕ ಗಣೇಶ್: ಅಳ್ಳಳ್ಳಿ ವೀರೇಶ್ ಆರೋಪ

Jan 24 2025, 12:48 AM IST
ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿಗೆ ಪುರಸಭೆ ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಿದ್ದರು

ಪಿಡಿಒ ಚಂದ್ರುರಿಂದ ₹5 ಲಕ್ಷಕ್ಕೂ ಹೆಚ್ಚು ದುರ್ಬಳಕೆ ಆರೋಪ

Jan 24 2025, 12:48 AM IST
ತಾಲೂಕಿನ ಜ್ಯೋತಿಗೌಡನಪುರ ಗ್ರಾಪಂಯಲ್ಲಿ ಸದಸ್ಯರ ಗಮನಕ್ಕೆ ತರದೇ ಪಿಡಿಒ ₹5 ಲಕ್ಷಕ್ಕೂ ಹೆಚ್ಚು ಹಣ ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ 10 ಮಂದಿ ಗ್ರಾಪಂ ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕಾರ ಮಾಡಿ, ಪ್ರತಿಭಟನೆ ನಡೆಸಿ, ಜಿಪಂ ಸಿಇಒಗೆ ಮನವಿ ಸಲ್ಲಿಸಿರುವ ಘಟನೆ ಗುರುವಾರ ನಡೆದಿದೆ.

ಸಾಹಿತಿಗಳನ್ನು ಗೌರವಿಸುವುದು ಮರೆತಿದ್ದ ಸರ್ಕಾರ: ತಂಗಡಗಿ ಆರೋಪ

Jan 23 2025, 12:49 AM IST
ಈ ಹಿಂದಿನ ಸರ್ಕಾರ ಸಾಹಿತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವುದನ್ನು ಸಹ ಮರೆತಿತ್ತು. ಸಾಹಿತಿಗಳನ್ನು ಗೌರವಿಸುವುದಕ್ಕೆ ಪುನಃ ನಮ್ಮ ಸರ್ಕಾರವೇ ಬರಬೇಕಾಯಿತು.

ಕೈಗಾರಿಕಾ ವಲಯ ಸ್ಥಾಪನೆಗೆ ಕೆಲವರ ಅಡ್ಡಿ: ಶಾಸಕ ಜಿ. ಕೆ. ವೆಂಕಟಶಿವಾ ರೆಡ್ಡಿ ಆರೋಪ

Jan 23 2025, 12:48 AM IST

ಶ್ರೀನಿವಾಸಪುರ  ಕ್ಷೇತ್ರದ ಅಭಿವೃದ್ಧಿ ಹಾಗೂ ಸ್ಥಳೀಯವಾಗಿ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕೈಗಾರಿಕಾ ವಲಯ ಸ್ಥಾಪಿಸುವ ತಮ್ಮ ಪ್ರಯತ್ನಕ್ಕೆ ಹಲವರು ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಆರೋಪಿಸಿದರು.

ವಕ್ಫ್‌ ಅಧಿಕಾರಿ ವಿರುದ್ಧ ಡೆತ್‌ ಫ್ರೀಜರ್‌ ಹಂಚಿಕೆಯಲ್ಲಿ ಅಕ್ರಮ ಆರೋಪ

Jan 23 2025, 12:47 AM IST
ಜಿಲ್ಲೆಯ ವಕ್ಫ್ ಬೋರ್ಡ್ ಅಧಿಕಾರಿ ಜರೀನಾ ಬೇಗಂರವರ ಬಗ್ಗೆ ಅನುಮಾನ ಇರುವುದರಿಂದ ಜಿಲ್ಲೆಯ ವಕ್ಫ್‌ ಬೋರ್ಡ್‌ನಲ್ಲಿ ಇಲ್ಲಿವರೆಗೂ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಬಿ.ಎಚ್. ಸುಲೇಮಾನ್ ಆಗ್ರಹಿಸಿದರು. ತಿಂಗಳಿಗೆ ಒಮ್ಮೆ ಸಲಹಾ ಸಮಿತಿಯ ಸಭೆಯನ್ನು ಕರೆಯುವ ಪದ್ಧತಿ ಇದ್ದು, ಅದನ್ನು ಉಲ್ಲಂಘಿಸಿದ್ದಾರೆ. ರಾಜ್ಯದಿಂದ ೦೮ ಡೆತ್ ಫ್ರೀಜರ್‌ಗಳನ್ನು ತಾಲೂಕುವಾರು ವಿತರಿಸಲು ರಾಜ್ಯ ವಕ್ಫ್‌ ಬೋರ್ಡ್‌ನಿಂದ ಹಾಸನ ಜಿಲ್ಲಾ ವಕ್ಫ್‌ ಬೋರ್ಡ್‌ಗೆ ಬಂದಿರುತ್ತದೆ ಎಂದರು.

ಉಡುಪಿ ಶಾಸಕರಿಂದ ದ್ವೇಷ ರಾಜಕಾರಣ: ಮಾಜಿ ಶಾಸಕ ಭಟ್‌ ಆರೋಪ

Jan 23 2025, 12:47 AM IST
ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ತಾವು ಶಾಸಕರಾಗಿದ್ದಾಗ ಆರಂಭಿಸಿದ್ದ ಯೋಜನೆಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಪೀಡನೆ ಆರೋಪ: ವಕೀಲರ ಸಂಘ ದೂರು

Jan 23 2025, 12:45 AM IST
ಸೋಮವಾರಪೇಟೆ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸಾಮಾನ್ಯ ಜನರ ಶೋಷಣೆ ನಡೆಯುತ್ತಿದೆ. ವಕೀಲರನ್ನು ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದಿಂದ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರಿಗೆ ಮಂಗಳವಾರ ದೂರು ನೀಡಿ, ಉಪ ನೋಂದಣಾಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಕೊಡವ ಭಕ್ತರಿಗೆ ಹಲ್ಲೆ ಆರೋಪ: ಮಾನವ ಸರಪಳಿ ರಚನೆ

Jan 22 2025, 12:31 AM IST
ಕಟ್ಟೆಮಾಡಿನಲ್ಲಿ ಕೊಡವ ಭಕ್ತಾದಿಗಳು ಸಾಂಪ್ರದಾಯಿಕ ಉಡುಪು ತೊಟ್ಟು ದೇವಸ್ಥಾನ ಪ್ರವೇಶಕ್ಕೆ ತಡೆ ಮಾಡಿದ ಹಾಗೂ ಕೊಡವ ಭಕ್ತಾದಿಗಳ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು, ಸಿಎನ್‌ಸಿ ಅಧ್ಯಕ್ಷ ಎನ್. ಯು. ನಾಚಪ್ಪ ಮೇಲೆ ಹೂಡಿರುವ ಸುಳ್ಳು ಮೊಕದ್ದಮೆ ರದ್ದುಗೊಳಿಸಬೇಕೇಂದು ಒತ್ತಾಯಿಸಿ ಬಿರುನಾಣಿಯಲ್ಲಿ ಮಂಗಳವಾರ ಮಾನವ ಸರಪಳಿ ರಚಿಸಿ ಪ್ರತಿಭಟಿಸಲಾಯಿತು.

ಹಾಸ್ಟೆಲ್‌ನಲ್ಲಿ ಸೋಪ್ ಇಲ್ಲ, ಚಿಕನ್, ಬಾಳೆಹಣ್ಣು ಕೊಡ್ತಿಲ್ಲ: ವಿದ್ಯಾರ್ಥಿಗಳ ಆರೋಪ

Jan 22 2025, 12:30 AM IST
ಬಿಸಿಎಂ ವಿದ್ಯಾರ್ಥಿನಿಲಯಕ್ಕಿಂತಲೂ ಕಡಿಮೆ ಸಂಖ್ಯೆಯಲ್ಲಿರುವ ನಮಗೆ ಅವರಿಗಿಂತ ಹೆಚ್ಚಿನ ಸೌಲಭ್ಯಗಳು ದೊರೆಯಬೇಕಿತ್ತು. ಆದರೆ ಇಲ್ಲಿ ನಮಗೆ ಊಟದಲ್ಲಿ ಚಿಕನ್ ಸರಿಯಾಗಿ ನೀಡುತ್ತಿಲ್ಲ. ಬಾಳೆಹಣ್ಣು ನೀಡುತ್ತಿಲ್ಲ. ಸೋಪ್ ಕಿಟ್ ನೀಡಿಲ್ಲ. 45 ವಿದ್ಯಾರ್ಥಿಗಳಿಗೆ ಒಂದೇ ಬಾತ್ ರೂಮ್ ಬಳಸಬೇಕಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 115
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved