ಮುರುಕುಂಬಿ ಅಸ್ಪೃಶ್ಯತೆ ಪ್ರಕರಣ: 101 ಜನರ ವಿರುದ್ಧದ ಆರೋಪ ಸಾಬೀತು
Oct 22 2024, 12:01 AM ISTಅಸ್ಪೃಶ್ಯತೆ ಮತ್ತು ನಂತರ ದಲಿತ ಕೇರಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ, ಹಚ್ಚಿ ಹಲ್ಲೆ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 101 ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದ್ದು, ತೀರ್ಪು ಕಾಯ್ದಿರಿಸಲಾಗಿದೆ.