• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದು ಕಾಮಗಾರಿಗೆ ಹೆಚ್ಚುವರಿ ಬಿಲ್ ಮಾಡಿದ ಆರೋಪ

Dec 20 2024, 12:46 AM IST
ನಗರಸಭೆಯಿಂದ ಒಂದೇ ಕಾಮಗಾರಿ ನಡೆಸಿ ಹಲವು ಬಾರಿ ಬಿಲ್ಲು ಪಡೆದು, ಕಾಮಗಾರಿ ನಡೆಸದೆ ಬಿಲ್ ಪಡೆದಿದ್ದಾರೆಂದು ಆರೋಪಿಸಿ ಗುತ್ತಿಗೆದಾರರೊಬ್ಬರು ನೀಡಿದ ದೂರಿನ ಅನ್ವಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ನಗರದಲ್ಲಿ ಪರಿಶೀಲನಾ ಕಾರ್ಯ ನಡೆಸಿದ್ದಾರೆ.

ಆರೋಪ ಸಾಬೀತುಪಡಿಸುವಂತೆ ಸವಾಲು

Dec 18 2024, 12:46 AM IST
ಪುರಸಭೆ ಮಾಜಿಂ ಅಧ್ಯಕ್ಷ ಮುಬಾರಕ್ ಸಹ ೨೦೧೪ ರಿಂದ ೨೦೧೬ ರ ವರೆಗೆ ಅಧ್ಯಕ್ಷರಾಗಿ ಸುಮಾರು ೧.೪೦ ಕೋಟಿ ಅನುದಾನ ನಿರ್ಮಿತಿ ಕೇಂದ್ರಕ್ಕೆ ಹಾಗೂ ಕಿಯೋನಿಕ್ಸ್ ಇಲಾಖೆಗೆ ಬಿಡುಗಡೆ ಮಾಡಿದ್ದರು. ಆವತ್ತು ಯಾವ ಉದ್ದೇಶಕ್ಕಾಗಿ ಕೊಟ್ಟಿದ್ದರು. ಇವತ್ತು ಆ ಇಲಾಖೆಗಳ ಬಗ್ಗೆ ಆರೋಪ ಮಾಡಲಿಕ್ಕೆ ಯಾವ ನೈತಿಕತೆ ಇದೆ. ಆರೋಪ ಮಾಡುವ ಮೊದಲು ದಾಖಲೆ ನೀಡಲಿ.

ಬಿಲ್‌ ನೀಡದೇ ಚೇಳೂರಿನ ಬಾರ್‌ಗಳಲ್ಲಿ ಮದ್ಯ ಮಾರಾಟ ಆರೋಪ

Dec 17 2024, 01:00 AM IST
ಚೇಳೂರಿನ ವೈನ್‌ಶಾಪ್, ಬಾರ್‌ಗಳಲ್ಲಿ ಮದ್ಯದ ಖರೀದಿಯ ಬಿಲ್ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಅಬಕಾರಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದಾಗ ಈ ಸಂಗತಿ ತಿಳಿದು ಬಂದಿಲ್ಲ.

ಕೇಂದ್ರ ಸರ್ಕಾರದಿಂದ ಶೇ.50 ರಷ್ಟು ಸಾಲದ ಮೊತ್ತ ಕಡಿತ : ಸಚಿವ ಚಲುವರಾಯಸ್ವಾಮಿ ಆರೋಪ

Dec 16 2024, 12:46 AM IST
ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಸಹಿಸಿಕೊಳ್ಳದ ಕೇಂದ್ರ ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ಬಿಡುಗಡೆ ಮಾಡುತ್ತಿದ್ದ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ರಾಮನಗರದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಕೊಲೆ ಆರೋಪಿಗಳ ಬಿಡುಗಡೆ: ಪೊಲೀಸರ ನಿರ್ಲಕ್ಷ್ಯ ಆರೋಪ

Dec 15 2024, 02:00 AM IST
ರಾಮನಗರದಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಪೊಲೀಸರ ನಡೆಯಿಂದ ಬೇಸರಗೊಂಡ ನ್ಯಾಯಾಧೀಶರು ಪ್ರಕರಣದ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಜಿಎಸ್ಟಿ ಪಾಲನ್ನು ನೀಡುವಲ್ಲಿ ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ ಆರೋಪ

Dec 14 2024, 12:46 AM IST
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಜಿಎಸ್ಟಿ ಪಾಲು ನೀಡುವಲ್ಲಿ ಹಾಗೂ ಆಯಾ ರಾಜ್ಯಗಳಿಗೆ ನೀಡಬೇಕಾದ ಅನುದಾನಗಳನ್ನು ಕಡಿತಗೊಳಿಸುವುದು, ಅನುದಾನ ಕೊಡದೆ ಇರುವ ಮೂಲಕ ತನ್ನ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ

ಲಾಠಿ ಚಾರ್ಜ್‌, ಸರ್ವಾಧಿಕಾರಿ ಸರ್ಕಾರ: ಸಿ.ಟಿ. ರವಿ ಆರೋಪ

Dec 14 2024, 12:45 AM IST
ಚಿಕ್ಕಮಗಳೂರು, ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿ ಅದನ್ನ ಸಮರ್ಥಿಸಿರುವುದು ಸರ್ಕಾರದ ಸರ್ವಾಧಿಕಾರಿ ಧೋರಣೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಹಿಟ್ಲರ್ ಮಾದರಿ ಸರ್ಕಾರ: ಆರೋಪ

Dec 13 2024, 12:47 AM IST
ಹೋರಾಟಗಾರರ ಜೀವನ ಚಿಂತಾ ಜನಕವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಂಚಮಸಾಲಿ ಹೋರಾಟ ಘರ್ಷಣೆಗೆ ಸಿಎಂ ಕಾರಣ; ರೆಡ್ಡಿ ಆರೋಪ

Dec 12 2024, 12:32 AM IST
ಬಿಜೆಪಿ ಜಯಮೃತ್ಯುಂಜಯ ಸ್ವಾಮಿ ಪರವಾಗಿ ಇರಲಿದೆ. ಅವರ ಹೋರಾಟವನ್ನು ಬೆಂಬಲಿಸಲಿದೆ.

ಗುಂಡ್ಲುಪೇಟೆಯಲ್ಲಿ ಅಕ್ರಮವಾಗಿ ಕಲ್ಲು, ಕ್ರಷರ್‌ ಉತ್ಪನ್ನ ಸಾಗಾಣಿಕೆ ಆರೋಪ

Dec 11 2024, 12:45 AM IST
ಗುಂಡ್ಲುಪೇಟೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಇಂಟಿಗ್ರೇಡ್‌ ಲೀಸ್‌ ಮ್ಯಾನೇಜಜ್‌ಮೆಂಟ್‌ ಸಿಸ್ಟಂ (ಐಎಲ್‌ಎಂಎಸ್) ಡಿ.8 ರ ಮಧ್ಯರಾತ್ರಿಯೇ ಬ್ಲಾಕ್‌ ಮಾಡಿದ್ದರೂ ಪರ್ಮಿಟ್‌ ಇಲ್ಲದೆ ಕ್ವಾರಿಯಿಂದ ಕಲ್ಲು ಹಾಗೂ ಕ್ರಷರ್‌ನ ಉತ್ಪನ್ನಗಳು ಅಕ್ರಮವಾಗಿ ಎರಡು ದಿನಗಳಿಂದ ಸಾಗಾಣಿಕೆ ಆಗುತ್ತಿವೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 115
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved