• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡುಗೊಲ್ಲರ ಮೇಲೆ ನಿರ್ಲಕ್ಷ್ಯ: ಆರೋಪ

Jan 13 2025, 12:47 AM IST
ಶಿರಾ ನಗರದ ಕಲ್ಲುಕೋಟೆ ಸರ್ವೇ ನಂ. 118ರಲ್ಲಿ ಧರಣಿ ಕುಳಿತಿದ್ದ ಇಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರೂ ಇದುವರೆಗೂ ಯಾವುದೇ ಅಧಿಕಾರಿಗಳಾಗಲೀ, ರಾಜಕೀಯ ವ್ಯಕ್ತಿಗಳಾಗಲೀ ಭೇಟಿ ನೀಡಿ ಆರೋಗ್ಯ ವಿಚಾರಿಸಿಲ್ಲ. ಕಾಡುಗೊಲ್ಲ ಸಮುದಾಯ ಎಂದರೆ ಏಕೆ ಇಷ್ಟು ನಿರ್ಲಕ್ಷ್ಯ ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷ ರಾಜಣ್ಣ ಆರೋಪಿಸಿದರು.

ಯುವರಾಜ್‌ ಸಿಂಗ್ ಭಾರತ ತಂಡದಿಂದ ಹೊರಬೀಳಲು ವಿರಾಟ್‌ ಕೊಹ್ಲಿ ಕಾರಣ : ಉತ್ತಪ್ಪ ಆರೋಪ!

Jan 11 2025, 12:47 AM IST
ಯುವರಾಜ್ ಕಠಿಣ ಪರಿಸ್ಥಿತಿ ಎದುರಿಸಿ ಬಂದಿದ್ದರು. ಫಿಟ್ನೆಸ್ ಟೆಸ್ಟ್‌ನಲ್ಲಿ 2 ಅಂಕ ವಿನಾಯಿತಿ ಕೇಳಿದ್ದರು. ಅದಕ್ಕೆ ಕೊಹ್ಲಿ ಒಪ್ಪಲಿಲ್ಲ. ಯುವಿ ಫಿಟ್ನೆಸ್ ಟೆಸ್ಟ್ ಪಾಸ್ ಮಾಡಿ ಕಮ್‌ಬ್ಯಾಕ್ ಮಾಡಿದರು. ನಾಯಕತ್ವದಲ್ಲಿದ್ದವರು ಪ್ರೋತ್ಸಾಹಿಸಲಿಲ್ಲ.

2022ರ ಆಸ್ಟ್ರೇಲಿಯನ್‌ ಓಪನ್‌ ವೇಳೆ ಆಹಾರಕ್ಕೆ ವಿಷ ಬೆರೆಸಿದ್ರು: ಜೋಕೋವಿಚ್‌ ಗಂಭೀರ ಆರೋಪ

Jan 11 2025, 12:46 AM IST
ಮೆಲ್ಬರ್ನ್‌ನ ಹೋಟೆಲ್‌ನಲ್ಲಿದ್ದಾಗ ನನ್ನ ಆಹಾರಕ್ಕೆ ಸೀಸ ಹಾಗೂ ಪಾದರಸ ಬೆರೆಸಲಾಗಿತ್ತು. ಇದರಿಂದಾಗಿ ನನ್ನ ಆರೋಗ್ಯದಲ್ಲಿ ಏರುಪೇರಾಗಿತ್ತು. ಸರ್ಬಿಯಾ ಟೆನಿಸಿಗ ಗಂಭೀರ ಆರೋಪ.

ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುವ ಹುನ್ನಾರ: ಗೌಡ ಸಮಾಜ ಆರೋಪ

Jan 11 2025, 12:45 AM IST
ಸಂಘಟನೆಯೊಂದು ಕೊಡಗಿನ ಗೌಡರನ್ನು ಆಂಧ್ರದಿಂದ ಬಂದವರು ಎಂದು ನಿಂದನೆ ಮಾಡುವ ಮೂಲಕ ಸಮಾಜದಲ್ಲಿ ವಿಷಬೀಜ ಬಿತ್ತುವ ಕಾರ್ಯ ಮಾಡುತ್ತಿದೆ ಎಂದು ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಆರೋಪಿಸಿದ್ದಾರೆ.

ಅಶುದ್ಧ ನೀರು ವಿತರಣೆ ಆರೋಪ: ಸತ್ಯಶೋಧನಾ ಸಮಿತಿ ಪರಿಶೀಲನೆ

Jan 10 2025, 12:48 AM IST
ಸಾರ್ವಜನಿಕ ಹಿತದೃಷ್ಟಿಯಿಂದ ಇದು ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ತಿಳಿಸಿದ್ದಾರೆ.

ಸಂವಿಧಾನ ತಿರುಚುವ ಷಡ್ಯಂತ್ರ: ಸ್ವಾಮೀಜಿ ಆರೋಪ

Jan 10 2025, 12:47 AM IST
ಚಿಕ್ಕಮಗಳೂರು, ಸಂವಿಧಾನದ ಆಶಯಗಳನ್ನು ತಿರುಚುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಜೇವರ್ಗಿ ಶ್ರೀ ಜಗದ್ಗುರು ಮರುಳಶಂಕರ ದೇವರ ಗುರುಪೀಠದ ಶ್ರೀ ಸಿದ್ಧಬಸವ ಕಬೀರ ಮಹಾ ಸ್ವಾಮೀಜಿ ನುಡಿದರು.

ಕೋಟ್ಯಂತರ ರು.ಲೂಟಿ ಆರೋಪ : ಬಿಬಿಎಂಪಿ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಅಂತ್ಯ

Jan 09 2025, 01:49 AM IST
ಕೊಳವೆಬಾವಿ ಕೊರೆಸಿರುವುದಾಗಿ ದಾಖಲೆ ಸೃಷ್ಟಿಸಿ ಹಣ ಲೂಟಿ ಆರೋಪ ಸಂಬಂಧ ಬಿಬಿಎಂಪಿ ಕಚೇರಿ ಮೇಲೆ ಇ.ಡಿ. ದಾಳಿ ಅಂತ್ಯವಾಗಿದೆ.

ಮಂಗಳೂರು ಜನರಿಗೆ ಶುದ್ಧ ನೀರೇ ಕೊಡೋದು, ಕಾಂಗ್ರೆಸ್‌ ಆರೋಪ ಸುಳ್ಳು: ಮೇಯರ್‌

Jan 09 2025, 12:48 AM IST
ಸಂಸ್ಕರಿಸಿದ ನೀರನ್ನೇ ನೀಡುತ್ತಿದ್ದೇವೆ ಎಂಬುದಷ್ಟೇ ಸತ್ಯ. ಸತ್ಯ ಇದೇ ಇರುವಾಗ ಕಾಂಗ್ರೆಸ್‌ನವರ ಸತ್ಯಶೋಧನಾ ಸಮಿತಿಯ ಅಗತ್ಯವೇ ಬರಲ್ಲ ಎಂದು ಟೀಕಿಸಿದ ಮೇಯರ್‌, ಪ್ರತಿ ತಿಂಗಳು ನೀರನ್ನು ಫಿಶರೀಸ್‌ ಕಾಲೇಜಿನ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡುತ್ತಿದ್ದು, ಕುಡಿಯಲು ಯೋಗ್ಯವಾದ ನೀರನ್ನೇ ನೀಡುತ್ತಿದ್ದೇವೆ ಎಂದರು.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳು ಆರೋಪ ನಿಲ್ಲಿಸಲಿ

Jan 09 2025, 12:47 AM IST
ಅನಾವಶ್ಯಕವಾಗಿ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ಕೇಳುವ ಬಿಜೆಪಿಯವರು ಯಡಿಯೂರಪ್ಪರ ಮೇಲೆ ಪೋಕ್ಸೋ ಕೇಸ್‌ನಲ್ಲಿ ಅವರ ಮಕ್ಕಳು ರಾಜೀನಾಮೆ ಕೊಟ್ಟಿಲ್ಲ.

ಕೋಟ್ಯಂತರ ರು. ಲೂಟಿ ಹೊಡೆದಿರುವ ಆರೋಪ : ಬಿಬಿಎಂಪಿ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

Jan 08 2025, 01:31 AM IST
ಕೊಳವೆ ಬಾವಿ ಕೊರೆಸುವ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಹೆಸರಲ್ಲಿ ಕೋಟ್ಯಂತರ ರು. ಲೂಟಿ ಹೊಡೆದಿರುವ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 123
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved