ಕುರುಬರನ್ನು ಎಸ್ಟಿಗೆ ಸೇರ್ಪಡೆ ಹುನ್ನಾರ ಆರೋಪ: ಬಳ್ಳಾರಿಯಲ್ಲಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ
Sep 26 2025, 01:00 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಮೂಲಕ ವಾಲ್ಮೀಕಿ ಸಮಾಜವನ್ನು ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ಹತ್ತಿಕ್ಕುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ವಾಲ್ಮೀಕಿ ಸಮಾಜದಿಂದ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.