• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದಿಂದ 5.80 ಕೋಟಿ ಪಡಿತರ ಚೀಟಿ ರದ್ದು: ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ಎಂ. ಪುಟ್ಟಮಾದು ಆರೋಪ

Nov 29 2024, 01:01 AM IST

ಕೇಂದ್ರ ಸರ್ಕಾರ 5.80 ಕೋಟಿ ರು. ಪಡಿತರ ಚೀಟಿಗಳನ್ನು ರದ್ದು ಮಾಡುವ ಮೂಲಕ ದೇಶದ ಬಡಜನರನ್ನು ಬೀದಿಗೆ ತಳ್ಳುವ ಕೆಲಸ ಮಾಡಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದರು.

ಹೊರ ಜಿಲ್ಲೆಯ ಜೆಸಿಬಿ ಮಾಲಕರು, ನಿರ್ವಾಹಕರನ್ನು ಹೊರಗಟ್ಟಲು ಯತ್ನ ಆರೋಪ

Nov 29 2024, 01:00 AM IST
ಹೊಟ್ಟೆಪಾಡಿಗಾಗಿ ಹಲವಾರು ವರ್ಷಗಳಿಂದ ಇಲ್ಲಿಗೆ ಬಂದು ಜೆಸಿಬಿ ಆಪರೇಟರ್ ಆಗಿ ದುಡಿದು ಮಾಲಕರಾಗಿರುವ ಘಟ್ಟ ಪ್ರದೇಶದ ಕೆಲವೊಂದು ಮಂದಿಗೆ ಜಿಲ್ಲೆ ಬಿಟ್ಟು ಹೋಗಬೇಕು ಎಂಬ ಸ್ಥಳೀಯರಿಂದ ಬೆದರಿಕೆಯನ್ನು ಹಾಕಲಾಗುತ್ತಿದೆ. ಜೆಸಿಬಿ ಮತ್ತು ಹಿಟಾಚಿ ಮೂಲಕ ರಾಜ್ಯದ ಯಾವುದೇ ಭಾಗದಲ್ಲಿ ಕೆಲಸ ಮಾಡಬಹುದು. ಸಂಘಟನೆಗಳು ಜನರ ಒಳಿತಿಗಾಗಿ ಕೆಲಸ ಮಾಡಬೇಕೇ ಹೊರತು ಈ ರೀತಿ ದೌರ್ಜನ್ಯ ನಡೆಸುವುದು ಸರಿಯಲ್ಲ. ಇದಕ್ಕೆ ನಾವು ಎಂದಿಗೂ ಆಸ್ಪದ ನೀಡುವುದಿಲ್ಲ ಎಂದು ಹೇಳಿದರು.

ಸಿಪಿಐ ಕಿರುಕುಳ ಆರೋಪ: ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಪೇದೆ ಪತ್ರ!

Nov 29 2024, 01:00 AM IST
ಸಿಪಿಐ ತಮಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಕಾನ್‌ಸ್ಟೇಬಲ್‌ನನ್ನು ಆತನ ಸ್ನೇಹಿತರೇ ಹುಡುಕಿ ರಕ್ಷಣೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

ಪ್ರಕರಣ ಮುಚ್ಚಿ ಹಾಕಲು ಶಾಸಕರ ಮೇಲೆ ಆರೋಪ

Nov 29 2024, 01:00 AM IST
ಹರಿಹರ: ತನ್ನ ಪ್ರಕರಣವನ್ನ ಮುಚ್ಚಿ ಹಾಕಲು ಡಿ.ಹನುಮಂತಪ್ಪ ಸಮಾಜದ ಮುಖಂಡರನ್ನು ದಿಕ್ಕು ತಪ್ಪಿಸಿ ವಿನಾಕಾರಣ ಶಾಸಕ ಬಿ.ಪಿ.ಹರೀಶ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ನಗರಸಭಾ ಬಿಜೆಪಿ ಸದಸ್ಯ ಆಟೋ ಹನುಮಂತಪ್ಪ ತಿಳಿಸಿದರು.

ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ :ಗದ್ದಲಕ್ಕೆ 2ನೇ ದಿನವೂ ಕಲಾಪ ಬಲಿ

Nov 28 2024, 12:34 AM IST
ಉದ್ಯಮಿ ಗೌತಮ್‌ ಅದಾನಿ ಅವರ ಸಮೂಹ ಮೇಲಿನ ಸೌರ ವಿದ್ಯುತ್‌ ಹಗರಣ ಆರೋಪ ಹಾಗೂ ಸಂಭಲ್‌ ಕೋಮುಗಲಭೆ ಪ್ರಕರಣಗಳು ಸಂಸತ್‌ ಕಲಾಪವನ್ನು 2ನೇ ದಿನವೂ ಬಲಿಪಡೆದಿದೆ.

ಅಕ್ರಮ- ಸಕ್ರಮ ಸಮಿತಿ ಗಮನಕ್ಕೆ ತರದೇ ಲಕ್ಷಾಂತರ ಅರ್ಜಿಗಳ ತಿರಸ್ಕಾರ: ಸುನಿಲ್‌ ಕುಮಾರ್‌ ಆರೋಪ

Nov 28 2024, 12:31 AM IST
ಮಲೆನಾಡು, ಕರಾವಳಿ ಭಾಗಗಳು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರ, ಶಾಸಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚನೆ ಮಾಡಿದೆ. ಅರ್ಜಿಯ ಅಂಗೀಕಾರ ಅಥವಾ ತಿರಸ್ಕಾರ ಈ ಸಮಿತಿಯಲ್ಲೇ ಆಗಬೇಕು. ಆದರೆ ಅಧಿಕಾರಿಗಳು ಈ ವಿಚಾರವನ್ನು ಸಭೆಯಲ್ಲಿ ಚರ್ಚಿಸದೇ ಏಕಪಕ್ಷೀಯವಾಗಿ ನಿರಾಕರಿಸುತ್ತಿರುವುದು ಸಂವಿಧಾನ ಬಾಹಿರ.

ನಿಷೇಧಿತ ಹುಕ್ಕಾಬಾರ್‌ಗೆ ಅಕ್ರಮ ಅನುಮತಿ: ಆರೋಪ

Nov 27 2024, 01:01 AM IST
ಮಂಡ್ಯ ತಾಲೂಕಿನ ಬೂದನೂರು ಗ್ರಾಮದ ಬೇಲೂರು ರಸ್ತೆಯ ಗದ್ದೆ ಬಯಲಿನಲ್ಲಿ ಪ್ಲೊ-ಕಫೆ ಎಂಬ ಹುಕ್ಕಾ ಬಾರ್‌ನಲ್ಲಿ ಅಪ್ರಾಪ್ತರು ಅಕ್ರಮವಾಗಿ ಒಳ ಪ್ರವೇಶಿಸಿ ಕಳವು ಮಾಡಿದ್ದಲ್ಲದೇ, ಹುಕ್ಕಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಮಾರಾಟಕ್ಕೆ ಬೆಂಬಲಿಸಿದ್ದವರ ಬಂಧಿಸಿ ತನಿಖೆ ನಡೆಸಲು ಜಿಲ್ಲಾಡಳಿತ ಮುಂದಾಗಬೇಕು.

ಮದಲಾಪುರ ಡೇರಿ ಕಾರ್ಯದರ್ಶಿ ಮೇಲೆ ಭ್ರಷ್ಟಾಚಾರದ ಆರೋಪ

Nov 26 2024, 12:46 AM IST
ಕಳೆದ ಹಲವು ವರ್ಷಗಳಿಂದ ಸಂಘದ ಕಾರ್ಯದರ್ಶಿಯಾಗಿರುವ ಲತಾ ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದು, ರೈತರ ಹಾಲಿನ ಗುಣಮಟ್ಟ ಅಳತೆ ಮಾಡಲು ತಾರತಮ್ಯ ನಡೆಸುತ್ತಿದ್ದಾರೆ. ಅಲ್ಲದೆ ಸಂಘದ ಬೈಲ ಸೇರಿದಂತೆ ಹಲವು ಲೆಕ್ಕಪತ್ರ ದಾಖಲೆಗಳನ್ನು ಕಚೇರಿಯಲ್ಲಿ ಸಂಗ್ರಹಿಸಿಟ್ಟಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆಯಿಂದ ವರ್ತಿಸುತ್ತಾರೆ. ಕಳೆದ ಮೂರು ತಿಂಗಳಿನಿಂದ ಹಾಲಿನ ಹಣವನ್ನು ನೀಡಿಲ್ಲ. ಆದ್ದರಿಂದ ಈ ಕಾರ್ಯದರ್ಶಿಯ ವಿರುದ್ಧ ಕ್ರಮ ಕೈಗೊಂಡು ಹೊಸ ಕಾರ್ಯದರ್ಶಿಯನ್ನು ನೇಮಕ ಮಾಡಬೇಕು ಎಂಬ ಮನವಿ ಮಾಡಿದರು.

ಮೋದಿ ಬಗ್ಗೆ ಸುಳ್ಳು ಆರೋಪ ಮಾಡಿದ ಅಧಿಕಾರಿ ಕ್ರಿಮಿನಲ್‌ : ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ !

Nov 25 2024, 01:02 AM IST
ಉಗ್ರ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ್‌ ಸೇರಿ ಸರ್ಕಾರದ ಹಿರಿಯರ ಕೈವಾಡವಿದೆ ಎಂಬ ವರದಿಗೆ ಕಾರಣವಾದ ತಮ್ಮ ಸರ್ಕಾರದ ಅಧಿಕಾರಿಗಳನ್ನು ಕ್ರಿಮಿನಲ್‌ಗಳು ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಟೀಕಿಸಿದ್ದಾರೆ.

ಅಧಿಕಾರಿಗಳಿಗೆ ಲಂಚ ಆರೋಪ : ಅದಾನಿಗೆ ಅಮೆರಿಕದ ಷೇರುಪೇಟೆ ನಿಯಂತ್ರಣಾ ಸಂಸ್ಥೆಯಿಂದ ಸಮನ್ಸ್‌

Nov 24 2024, 01:49 AM IST

ಸೌರಶಕ್ತಿ ಖರೀದಿ ಡೀಲ್‌ ಕುದುರಿಸಲು ಅದಾನಿ ಸಮೂಹ ಭಾರತದಲ್ಲಿ ಅಧಿಕಾರಿಗಳಿಗೆ ಲಂಚ ನೀಡಿತ್ತು ಎಂಬ ಆರೋಪದ ಪ್ರಕರಣದಲ್ಲಿ ಇದೀಗ ಅಮೆರಿಕದ ಷೇರು ಮಾರುಕಟ್ಟೆ ನಿಯಂತ್ರಣಾ ಸಂಸ್ಥೆಯಾದ ಯುಎಸ್‌ ಸೆಕ್ಯುರಿಟೀಸ್‌ ಆ್ಯಂಡ್‌ ಎಕ್ಸ್‌ಚೇಂಜ್‌ ಕಮೀಷನ್‌  ಗೌತಮ್‌ ಅದಾನಿ ಮತ್ತು ಇತರರಿಗೆ ಸಮನ್ಸ್‌ ಜಾರಿ ಮಾಡಿದೆ.

  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 115
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved