ಏಡ್ಸ್ ರೋಗಕ್ಕೆ ತುತ್ತಾಗಿರುವ ಸಂತ್ರಸ್ತೆ ಮೂಲಕ ಹನಿಟ್ರ್ಯಾಪ್ : ಶಾಸಕ ಮುನಿರತ್ನ ವಿರುದ್ಧ ಆರೋಪ
Sep 21 2024, 01:56 AM ISTಬೆಂಗಳೂರಿನ ಆರ್.ಆರ್.ನಗರದ ಶಾಸಕರು ಏಡ್ಸ್ ಸೋಂಕಿತೆಯನ್ನು ಬಳಸಿ ಹನಿಟ್ರ್ಯಾಪ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಒಕ್ಕಲಿಗ ಮತ್ತು ದಲಿತ ಸಮುದಾಯಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪವೂ ಶಾಸಕರ ಮೇಲಿದೆ.