ಗುಂಡ್ಲುಪೇಟೆಯಲ್ಲಿ ಅಕ್ರಮವಾಗಿ ಕಲ್ಲು, ಕ್ರಷರ್ ಉತ್ಪನ್ನ ಸಾಗಾಣಿಕೆ ಆರೋಪ
Dec 11 2024, 12:45 AM ISTಗುಂಡ್ಲುಪೇಟೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಇಂಟಿಗ್ರೇಡ್ ಲೀಸ್ ಮ್ಯಾನೇಜಜ್‌ಮೆಂಟ್ ಸಿಸ್ಟಂ (ಐಎಲ್‌ಎಂಎಸ್) ಡಿ.8 ರ ಮಧ್ಯರಾತ್ರಿಯೇ ಬ್ಲಾಕ್ ಮಾಡಿದ್ದರೂ ಪರ್ಮಿಟ್ ಇಲ್ಲದೆ ಕ್ವಾರಿಯಿಂದ ಕಲ್ಲು ಹಾಗೂ ಕ್ರಷರ್‌ನ ಉತ್ಪನ್ನಗಳು ಅಕ್ರಮವಾಗಿ ಎರಡು ದಿನಗಳಿಂದ ಸಾಗಾಣಿಕೆ ಆಗುತ್ತಿವೆ.