• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಜನ ಪಕ್ಷಪಾತ : ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಏಕ ಪಕ್ಷೀಯ ಆಡಳಿತ ನಡೆಸುತ್ತಿರುವ ಜಿಲ್ಲಾಧಿಕಾರಿ - ಆರೋಪ

Oct 18 2024, 12:00 AM IST
ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಏಕ ಪಕ್ಷೀಯ ಆಡಳಿತ ನಡೆಸುತ್ತಿರುವ ಜಿಲ್ಲಾಧಿಕಾರಿ ಮುಂದಿನ ಚುನಾವಣೆಗೆ ಸ್ಪರ್ಧಿಸಲು ಸಿದ್ದರಾಗುತ್ತಿದ್ದಾರೆಯೇ ಎಂಬ ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದ್ದಾರೆ, ಜಿಲ್ಲಾಧಿಕಾರಿಗಳು ಸರ್ಕಾರದ ಆಸ್ತಿಯನ್ನು ತಮ್ಮ ಜನಾಂಗದ ಸಂಸ್ಥೆಗೆ ಮಾಡಿ ಕೊಡುತ್ತಿದ್ದಾರೆ

ಕಾರಟಗಿ ಪುರಸಭೆಯಲ್ಲಿ ಗೋಲ್ ಮಾಲ್ ಆರೋಪ, ತನಿಖೆಗೆ ಆಗ್ರಹ

Oct 17 2024, 12:57 AM IST
ಕಾರಟಗಿ ಪುರಸಭೆಯಲ್ಲಿ ಆಡಳಿತಾಧಿಕಾರಿ ಅವಧಿಯಲ್ಲಿ ಭಾರಿ ಗೋಲ್ ಮಾಲ್ ಆಗಿದೆ. ಸುಳ್ಳು ಲೆಕ್ಕ ತೋರಿಸಿ, ಲಕ್ಷಾಂತರ ರುಪಾಯಿ ಲೂಟಿ ಮಾಡಲಾಗಿದೆ.

ಹಾಲು ಒಕ್ಕೂಟ ಸಭೆಯಲ್ಲಿ ಸಹಿ ಫೋರ್ಜರಿ ಆರೋಪ: ದೂರು

Oct 17 2024, 12:54 AM IST
ನನ್ನ ಹೆಸರನ್ನು ಪೊರ್ಜರಿ ಸಹಿ ಮಾಡಿ ಅಕ್ರಮವೆಸಗಿದ್ದಾರೆ. ಪರಿಶೀಲಿಸಿ ಮತದಾರರ ಪಟ್ಟಿಯಿಂದ ಕೈಬಿಡುವಂತೆ ತಾಲೂಕಿನ ಕ್ಯಾತಗಾನಹಳ್ಳಿ ಹಾಲು ಉತ್ಪಾದಕರ ಸಂಘದ ನಿರ್ದೇಶಕ ವೀರಕ್ಯಾತರಾಯಪ್ಪ ಬುಧವಾರ ಜಿಲ್ಲಾಧಿಕಾರಿಯ ಕಚೇರಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಕಚೇರಿಯ ಅಧಿಕಾರಿಗೆ ದೂರು ಸಲ್ಲಿಸಿದರು.

‘ಸುಗುರೆ’ ನಾಟಕದ ಹಿಂದೆ ‘ಕೈ’ವಾಡ; ಶೀಘ್ರ ಬಹಿರಂಗ: ಶಾಸಕ ಶರಣು ಸಲಗರ ಗುರುತರ ಆರೋಪ

Oct 17 2024, 12:51 AM IST
ನಾನು ಐದಾರು ಕೋಟಿ ರುಪಾಯಿ ಸಾಲ ಬಾಕಿ ಕೊಡುವುದಿದೆ, ಮಾನಸಿಕವಾಗಿ ನೊಂದಿದ್ದೇನೆ. ಎಂದೆಲ್ಲ ನನ್ನ ವಿರುದ್ಧ ಪತ್ರ ಬರೆದಿಟ್ಟು ನಾಪತ್ತೆಯ ನಾಟಕವಾಡಿದ್ದಾರೆ ಎಂದು ಇತ್ತೀಚೆಗೆ ನಾಪತ್ತೆಯಾಗಿ ಪೊಲೀಸರಿಗೆ ಹೈದ್ರಾಬಾದ್‌ನಲ್ಲಿ ಸಿಕ್ಕಿರುವ ಉದ್ಯಮಿ ಸಂಜೀವಕುಮಾರ ಸುಗುರೆ ವಿರುದ್ಧ ಶಾಸಕ ಶರಣು ಸಲಗರ ಕಿಡಿಕಾರಿದರು.

ಫ್ಲಿಪ್‌ಕಾರ್ಟ್ ಸಂಸ್ಥೆಯಿಂದ ನನಗೆ ವಂಚನೆ: ಮಂಜುನಾಥ್ ಆರೋಪ

Oct 17 2024, 12:00 AM IST
ನಾನು ಫ್ಲಿಪ್‌ಕಾರ್ಟ್ ಸಂಸ್ಥೆಗೆ 9809 ರು. ಪಾವತಿಸಿ ಹಾಸಿಗೆ ಖರೀದಿ ಮಾಡಿದ್ದೆ. ಖರೀದಿ ಮಾಡುವಾಗ ಫ್ಲಿಪ್‌ಕಾರ್ಟ್‌ನ ಅಂತರ್ಜಾಲದ ಫೋಟೋದಲ್ಲಿ ನಾನು ನೋಡಿದ್ದ ಉದ್ದನೆಯ ಹಾಸಿಗೆ ನೀಡುವ ಬದಲಿಗೆ ಬಿಳಿ ಬಣ್ಣದ ಗೋಣಿಚೀಲದಲ್ಲಿ ಸುತ್ತಿರುವ ಒಂದು ಸಣ್ಣ ಹಾಸಿಗೆಯನ್ನು ಕಳುಹಿಸಿದ್ದರು.

ಲೈಂಗಿಕ ದೌರ್ಜನ್ಯ ಆರೋಪ : ಪ್ರಜ್ವಲ್ ರೇವಣ್ಣ 'ಸೀರೆ'ಯಸ್ ಕೇಸ್ ಡಿಎನ್‌ಎ ಟೆಸ್ಟ್‌ನಲ್ಲಿ ಸಾಬೀತು

Oct 16 2024, 07:57 AM IST

ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಅವ ರ ಡಿಎನ್‌ಎ ಪರೀಕ್ಷೆ ಪಾಸಿಟಿವ್ ಬಂದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಇಸ್ರೇಲ್‌ ಸ್ನೇಹ ಬಳಸಿ ಪೇಜರ್‌ ರೀತಿ ಮೋದಿ ಇವಿಎಂ ಹ್ಯಾಕ್‌ : ಕಾಂಗ್ರೆಸ್‌ ನಾಯಕ ರಶೀದ್‌ ಅಲ್ವಿ ಆರೋಪ

Oct 16 2024, 12:45 AM IST
ಇಸ್ರೇಲ್ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಜೊತೆಗಿನ ಉತ್ತಮ ಒಡನಾಟ ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂ ಹ್ಯಾಕ್‌ ಮಾಡಬಹುದು ಎಂದು ಕಾಂಗ್ರೆಸ್‌ ನಾಯಕ ರಶೀದ್‌ ಅಲ್ವಿ ಆರೋಪಿಸಿದ್ದಾರೆ.

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರು. ಹಣ ದುರ್ಬಳಕೆ: ಆರೋಪ

Oct 16 2024, 12:42 AM IST
ಹಣ ದರ್ಬಳಕೆ ಸಂಬಂಧ ಸಹಕಾರ ಇಲಾಖೆ ಸಹಾಯಕ ನಿಬಂಧಕರಿಂದಲೂ ಈ ಬಗ್ಗೆ ಮಾಹಿತಿ ಕೇಳಲಾಗಿದೆ. ಪಟ್ಟಣದ ಡಿಸಿಸಿ ಬ್ಯಾಂಕ್ ಲಾಕರ್‌ನಲ್ಲಿ ಷೇರುದಾರರು ಅಡವಿಟ್ಟಿದ್ದ ಚಿನ್ನಾಭರಣಗಳನ್ನು ಲಾಕರ್‌ನಿಂದ ತೆಗೆದು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಗಿರವಿ ಇಡಲಾಗಿದೆ ಎಂದು ತಿಳಿದು ಬಂದಿದೆ.

ಬೇಲೂರಿನಲ್ಲಿ ಕಾರ್ಮಿಕರ ಕುಂದುಕೊರತೆ ಸಭೆ: ಆರೋಪ. ಪ್ರತ್ಯಾರೋಪ

Oct 16 2024, 12:33 AM IST
ಬೇಲೂರು ತಾಲೂಕಿನ ಕಾರ್ಮಿಕ ನಿರೀಕ್ಷಕರ ವೃತ್ತ ಕಚೇರಿಯಲ್ಲಿ ಕಾರ್ಮಿಕರ ಕುಂದುಕೊರತೆಗಳ ಸಭೆಯನ್ನು ಏರ್ಪಡಿಸಲಾಗಿತ್ತು. ತಾಲೂಕಿನ ಕಟ್ಟಡ ಮತ್ತು ಇತರೆ ನಿರ್ಮಾಣ ಹಾಗು ಅಸಂಘಟಿತ ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

‘ಗಂಗೆ ಸ್ನಾನ, ತುಂಗಾ ಪಾನ’ ನಾಣ್ಣುಡಿಗೆ ಅಧಿಕಾರಿಗಳ ಅಪಮಾನ: ಕೆ.ಬಿ.ಪ್ರಸನ್ನಕುಮಾರ್ ಆರೋಪ

Oct 16 2024, 12:31 AM IST
ಗಂಗೆ ಸ್ನಾನ, ತುಂಗಾ ಪಾನ ಎಂಬ ನಾಣ್ಣುಡಿಗೆ ಅಪಮಾನ ಬರುವ ರೀತಿ ಪಾಲಿಕೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಗಂಭೀರ ಆರೋಪ ಮಾಡಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 115
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved