ಕೆಎಸ್‌ಸಿಎನಲ್ಲಿ ಪಕ್ಷಪಾತ: ಪ್ರತಿಭಾವಂತ ಮಕ್ಕಳಿಗೆ ಅನ್ಯಾಯದ ಆರೋಪ
Aug 10 2024, 01:32 AM ISTಅಂಡರ್ 19ರ ಆಯ್ಕೆಯಲ್ಲಂತೂ ಪ್ರತಿಭಾವಂತ ಮಕ್ಕಳಿಗೆ ಭಾರೀ ಅನ್ಯಾಯ ಮಾಡಲಾಗಿದೆ. ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ, ಯಾರ್‍ಯಾರು ಅರ್ಹ ಮಕ್ಕಳಿದ್ದಾರೆ. ಅವರಿಗೆ ಯಾವ ರೀತಿ ಅನ್ಯಾಯವಾಗಿದೆ ಎಂಬುದನ್ನು ಮುಂದಿಟ್ಟುಕೊಂಡು ಕೋರ್ಟ್ ಮೊರೆ ಹೋಗಲು ಪಾಲಕರು ಸಿದ್ಧತೆ ನಡೆಸಿದ್ದಾರೆ.