• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಅನ್ಯ ಉದ್ದೇಶಕ್ಕೆ ಬಳಕೆ: ಬಹುಜನ ಸಮಾಜ ಪಕ್ಷ ಆರೋಪ

Aug 08 2024, 01:31 AM IST
ಎಸ್‌ಸಿಎಸ್‌ಪಿ, ಟಿಎಸ್‌ಪಿ ಮೀಸಲು ಅನುದಾನದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ಖಂಡಿಸಿ ಬಹುಜನ ಸಮಾಜ ಪಕ್ಷದ ಚಂದಕವಾಡಿ ಹೋಬಳಿ ಘಟಕದ ವತಿಯಿಂದ ಚಾಮರಾನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾಡುಪ್ರಾಣಿ ಬೇಟೆ ಆರೋಪ: ಆರೋಪಿಗೆ ನ್ಯಾಯಾಂಗ ಬಂಧನ

Aug 08 2024, 01:30 AM IST
ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಪ್ಯಾರಾ ಅಥ್ಲೀಟ್‌ಗೆ ಅವಾಚ್ಯವಾಗಿ ನಿಂದಿಸಿದ ಕೋಚ್‌ ಸತ್ಯನಾರಾಯಣ: ಆರೋಪ

Aug 07 2024, 01:36 AM IST
ಕ್ರಮಕ್ಕೆ ರಾಜ್ಯ ವಿಕಲಾಂಗ ಕ್ರೀಡಾಪಟುಗಳ ಸಂಸ್ಥೆ ಆಗ್ರಹ. ಘಟನೆ ಬಗ್ಗೆ ಸ್ಪಷ್ಟನೆ ಕೇಳಲು ಸತ್ಯನಾರಾಯಣರನ್ನು ‘ಕನ್ನಡಪ್ರಭ’ ಸಂಪರ್ಕಿಸಲು ಪ್ರಯತ್ನಿಸಿದರೂ, ಅವರು ಕರೆ ಸ್ವೀಕರಿಸಿಲ್ಲ.

ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿ ಸಾವು: ಆರೋಪ, ಪ್ರತಿಭಟನೆ

Aug 07 2024, 01:10 AM IST
ಯುವಕನಿಗೆ ತಕ್ಷಣವೇ ಚಿಕಿತ್ಸೆ ನೀಡಿದ್ದರೆ ಆತ ಬದುಕಿ ಉಳಿಯುತ್ತಿದ್ದ.

ಹಾಸ್ಟೆಲ್‌ನಲ್ಲಿ 3 ದಿನ ಮಕ್ಕಳಿಗೆ ಊಟ ನೀಡಿಲ್ಲ: ಆರೋಪ

Aug 07 2024, 01:06 AM IST
ನಿಲಯದಲ್ಲಿ ವಾರ್ಡನ್ ಹಾಗೂ ತಾಲೂಕು ಮಟ್ಟದಲ್ಲಿ ಸಮಾಜ ಕಲ್ಯಾಣಾಧಿಕಾರಿಗಳ ಅಕ್ರಮಗಳ ವಿರುದ್ಧ ಜಿಲ್ಲಾ ಮೇಲಾಧಿಕಾರಿಗಳಿಗೆ ದೂರು ಕೊಟ್ಟರೂ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಯನ್ನು ಹಾಗೂ ಮೇಲ್ವಿಚಾರಕರು ಕೂಡಲೇ ಅವರನ್ನು ಅಮಾನತು ಮಾಡಬೇಕು.

ಸರ್ಕಾರಿ ಶಾಲಾ ಕಟ್ಟಡ ಕಳಪೆ ಆರೋಪ

Aug 07 2024, 01:04 AM IST
ಅಫಜಲ್ಪುರ ಪಟ್ಟಣದಲ್ಲಿ ತಹಸೀಲ್ದಾರ್‌ ಕಚೇರಿ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಪ್ರೌಢ ಶಾಲೆಯ ಕಟ್ಟಡ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿ ನಿರ್ಮಾಣವಾಗುತ್ತಿದೆ ಎಂದು ಜೈ ಕರವೇ ತಾಲೂಕು ಅಧ್ಯಕ್ಷ, ವಕೀಲರಾದ ಸುರೇಶ ಅವಟೆ ಆರೋಪಿಸಿದರು.

ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ: ಮೇಲಾಧಿಕಾರಿ ಕಿರುಕುಳ ಆರೋಪ

Aug 07 2024, 01:01 AM IST
Bank employee commits suicide: superior accused of harassment

ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಸರ್ಕಾರ, ಪೊಲೀಸ್ ಇಲಾಖೆ: ಬಿಜೆಪಿ ಆರೋಪ

Aug 06 2024, 12:39 AM IST
ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಸ್ಥಾಪಿಸಿ, ನಂತರ ತೆರವುಗೊಳಿಸಲಾದ ಪರಶುರಾಮನ ವಿಗ್ರಹದ ಭಾಗಗಳನ್ನು ಪೊಲೀಸರು ಭಾನುವಾರ ಬೆಂಗಳೂರಿನ ಕ್ರಿಶ್ ಆರ್ಟ್ ಗ್ಯಾಲರಿಯಲ್ಲಿ ಮಹಜರು ಜಪ್ತು ಮಾಡಿದ ಬಗ್ಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಸಿದ್ದರಾಮಯ್ಯ ಜನಪ್ರಿಯತೆ ಕುಂದಿಸಲು ಪಾದಯಾತ್ರೆ: ಸೈಯದ್ ಆರೋಪ

Aug 06 2024, 12:35 AM IST
ಬೆಂಗಳೂರು ಟು ಮೈಸೂರು ಪಾದಯಾತ್ರೆ ಬಿಜೆಪಿ- ಜೆಡಿಎಸ್ ಕುತಂತ್ರದ್ದಾಗಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಜನಪ್ರಿಯ ಯೋಜನೆಗಳ ನೀಡಿದ ಸಿದ್ದರಾಮಯ್ಯರ ಇಮೇಜಿಗೆ ಧಕ್ಕೆ ತರಲು ಷಡ್ಯಂತ್ರ ರೂಪಿಸಿರುವುದು ಗೊತ್ತಾಗುತ್ತದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಕಿಡಿಕಾರಿದ್ದಾರೆ.

ಪರವಾನಗಿ ಇಲ್ಲದೇ ಮೃತದೇಹ ಪ್ರಯೋಗಾಲಯದಲ್ಲಿ ಬಳಕೆ ಆರೋಪ

Aug 05 2024, 12:41 AM IST
ಇಲ್ಲಿನ ಉಣಕಲ್ಲಿನ ಸುಭಾನಿ ನಗರದ ಹತಾವುಲ್ಲಾ ಎಂಬುವರ ಮೃತದೇಹವನ್ನು ನಮ್ಮ ಪರವಾನಗಿ ಇಲ್ಲದೇ ಕಿಮ್ಸ್‌ನ ಪ್ರಯೋಗಾಲಯಕ್ಕೆ ಬಳಸಲು ಯತ್ನಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 101
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved