ಕಲಬುರಗಿಯಲ್ಲಿ ಬಿಜೆಪಿ ಶಕ್ತಿ ಕೆಂದ್ರದ ಅಧ್ಯಕ್ಷನ ಮೇಲೆ ಹಲ್ಲೆ ಆರೋಪ
Jun 25 2025, 11:47 PM ISTಕಾಂಗ್ರೆಸ್ ನವರ ಮನೆಗಳಿಗೆ ಅಷ್ಟೇ ನೀರು ಬಿಡುತ್ತಾರೆ, ಬಿಜೆಪಿಗರ ಮನೆಗಳಿಗೆ ನೀರು ಹರಿಸುವುದಿಲ್ಲ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ದ ವಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಈರಣ್ಣ ಯಾರಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ವಾಡಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.