• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೀರ್ಥಹಳ್ಳಿ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಪೋಲಿಸ್ ಠಾಣೆ ಕಾಮಗಾರಿ ಕಳಪೆ: ಆರ್‌ಎಂಎಂ ಆರೋಪ

Jul 18 2024, 01:44 AM IST
ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಸುದ್ದಿಗೋಷ್ಠಿಯಲ್ಲಿ ಕಳಪೆ ಕಾಮಗಾರಿಗಳ ಫೋಟೋ ಪ್ರದರ್ಶಿಸಿದರು.

ಯುವತಿ ಮೇಲೆ ವೈದ್ಯ ಅತ್ಯಾಚಾರ: ಆರೋಪ

Jul 18 2024, 01:34 AM IST
ತಮ್ಮದೇ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ವೈದ್ಯರೊಬ್ಬರು ಅತ್ಯಾಚಾರವೆಸಗಿದ ಆರೋಪಕ್ಕೆ ಗುರಿಯಾಗಿದ್ದಾರೆ.

ವಾಲ್ಮೀಕಿ ನಿಗಮದ ಹಣ ಎಂಪಿ ಚುನಾವಣೆಗೆ ಬಳಕೆ: ಬಿಜೆಪಿ ಆರೋಪ

Jul 17 2024, 12:46 AM IST
ವಾಲ್ಮೀಕಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಕೋಟ್ಯಂತ ರು. ಲೋಕಸಭೆ ಚುನಾವಣೆಗೆ ಬಳಕೆಯಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ ಎಂಬ ಪ್ರತಿಪಕ್ಷ ಬಿಜೆಪಿ ಸದಸ್ಯರ ಹೇಳಿಕೆ ಸದನದಲ್ಲಿ ಮಾತಿನ ಗದ್ದಲಕ್ಕೆ ಕಾರಣವಾಯಿತು.

ಪ್ರತಿಭಟನೆಗೆ ಅನುಮತಿ ನಿರಾಕರಿಸುವ ಮೂಲಕ ನಾಗರಿಕ ಹಕ್ಕು ಕಸಿದ ಪೊಲೀಸರ: ಆರೋಪ

Jul 16 2024, 12:44 AM IST
ಮಂಗಳೂರಿನ ತಾಲೂಕು ಕಚೇರಿ ಎದುರು ಸೋಮವಾರ ಆಯೋಜಿಸಿದ್ದ ಲವ್‌ ಜಿಹಾದ್‌ ವಿರುದ್ಧದ ಪ್ರತಿಭಟನೆಗೆ ನಗರ ಪೊಲೀಸ್‌ ಕಮಿಷನರ್‌ ಅನುಮತಿ ನೀಡದ್ದನ್ನು ವಿರೋಧಿಸಿ ಹಿಂದು ಮಹಿಳಾ ಸುರಕ್ಷಾ ಸಮಿತಿ ಪ್ರಮುಖರಾದ ಶ್ರೀಲಕ್ಷ್ಮೀ ಮಠದಮೂಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕಿತ್ಸೆ ಕೊಡುವಲ್ಲಿ ವೈದ್ಯರಿಂದ ಲೋಪದ ಆರೋಪ

Jul 16 2024, 12:33 AM IST
ವೈದ್ಯರ ನಿರ್ಲಕ್ಷ್ಯ ಮತ್ತು ಚಿಕಿತ್ಸೆ ನೀಡುವಲ್ಲಿ ಹೆಚ್ಚು ಕಮ್ಮಿ ಆಗಿದ್ದರಿಂದಲೇ ತಮ್ಮ ಕುಟುಂಬದ ಸದಸ್ಯ ಸಾವನ್ನಪ್ಪಿದ್ದಾನೆಂದು ಆರೋಪಿಸಿ ಧೀಡಿರನೇ ಇಲ್ಲಿನ ಯುನೈಟೆಡ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಸೋಮವಾರ ನಡೆದಿದೆ.

ಒಗ್ಗಟ್ಟು ಪ್ರದರ್ಶಿಸದೆ ಕೇಂದ್ರ ಸಚಿವ ಎಚ್‌ಡಿಕೆಯಿಂದ ಕ್ಷುಲ್ಲಕ ರಾಜಕಾರಣ: ಶಿವನಂಜು ಆರೋಪ

Jul 16 2024, 12:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಅಥವಾ ವೈಯಕ್ತಿಕ ಹಿತಾಸಕ್ತಿಗಾಗಿ ಸಭೆ ಕರೆದಿರಲಿಲ್ಲ. ನಮ್ಮ ಪಾಲಿನ ಕಾವೇರಿ ನೀರನ್ನು ಉಳಿಸುವ ಸಲುವಾಗಿ ರೈತರು ಮತ್ತು ಸಾರ್ವಜನಿಕರ ಹಿತಾಸಕ್ತಿಗಾಗಿ ಕರೆದಿದ್ದ ಸಭೆ ಅದಾಗಿತ್ತು. ಆದರೂ ಸಭೆಯನ್ನು ಎಚ್‌ಡಿಕೆ ಬಹಿಷ್ಕರಿಸಿದ್ದನ್ನು ರಾಜ್ಯದ ಜನರು ಒಪ್ಪುವುದಿಲ್ಲ. ಇದು ಮಂಡ್ಯ ಜಿಲ್ಲೆಗೆ ಅನ್ಯಾಯ ಮಾಡಿದಂತೆ.

ಮುಡಾ ಸೈಟ್‌ ಹಗರಣ ಆರೋಪ ವಿಚಾರಣೆಗೆ ನ್ಯಾಯಾಂಗ ಆಯೋಗ

Jul 15 2024, 01:56 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದ ಆರೋಪಗಳ ಬೆನ್ನಲ್ಲೇ ಆರೋಪಗಳ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಪಿ.ಎನ್‌.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮಿರಿಯಾಣ ಗ್ರಾಮದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ: ಆರೋಪ

Jul 15 2024, 01:47 AM IST
ಮಿರಿಯಾಣ, ಕಿಷ್ಟಾಪೂರ, ಬೈರಂಪಳ್ಳಿ ಗ್ರಾಮಗಳಲ್ಲಿ ಅನೇಕ ವರ್ಷಗಳಿಂದ ಕಲ್ಲುಗಣಿಗಾರಿಕೆ ಧಂದೆ ನಡೆಯುತ್ತಿದೆ ಸರಕಾರಿ ಜಮೀನು ಲೀಜ್‌ ಪಡೆದುಕೊಂಡು ನಂತರ ಜಮೀನು ಭೂ ಕಬಳಿಕೆ ನಡೆಯುತ್ತಿದೆ. ತಾಲೂಕು ಕಂದಾಯ ಇಲಾಖೆ ಮಾಹಿತಿ ಪ್ರಕಾರ ಕೇವಲ೨೦ ಜನರಿಗೆ ಮಾತ್ರ ಲೀಜ್‌ ನೀಡಿ ಪರವಾನಿಗೆ ನೀಡಲಾಗಿದೆ. ಅದು ಕೇವಲ ೨ಎಕರೆ ಮಾತ್ರವಷ್ಟೆ. ಆದರೆ ಲೀಜ್‌ ಪಡೆದ ಗಣಿ ಮಾಲೀಕರು ಬೇಕಾಬಿಟ್ಟಿಯಾಗಿ ಕಲ್ಲಿನ ವಹಿವಾಟು ನಡೆಸುತ್ತಿದ್ದರೂ ಕಂದಾಯ ಇಲಾಖೆ ಮಾತ್ರ ಯಾವುದೇ ಗಮನ ಹರಿಸುತ್ತಿಲ್ಲ.

ಕಾವೇರಿ ವಿಚಾರದಲ್ಲಿ ಸರಿಯಾದ ವಾದ ನಡೆದಿಲ್ಲ: ಅಶೋಕ್‌ ಆರೋಪ

Jul 14 2024, 01:33 AM IST
ಕಾಂಗ್ರೆಸ್ ಸರ್ಕಾರ ಕದ್ದು ಮುಚ್ಚಿ ನೀರನ್ನು ತಮಿಳುನಾಡಿಗೆ ಬಿಡುತ್ತಿದೆ, ಕಾಂಗ್ರೆಸ್ ಸರ್ಕಾರ ಬಂದ ನಂತರ ಕಾವೇರಿಗೂ ಉಳಿಗಾಲ ಇಲ್ಲ ಮಹಾದಾಯಿಗೂ ಉಳಿಗಾಲ ಇಲ್ಲ, ಕಾಂಗ್ರೆಸ್ ಸಚಿವರು ಕುರ್ಚಿ ಕಾದಾಟದಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಅಶೋಕ್‌ ಆರೋಪಿಸಿದರು.

ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಸಿಎಂ, ಡಿಸಿಎಂ ಭಾಗಿ: ಜೋಶಿ ಆರೋಪ

Jul 14 2024, 01:32 AM IST
ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭಾಗಿಯಾಗಿದ್ದು ಈ ಪ್ರಕರಣವನ್ನು ಮುಚ್ಚಿಹಾಕುವ ಕೆಲಸ ನಡೆದಿವೆ. ಮುಖ್ಯಮಂತ್ರಿಗಳು ಇದೇ ರೀತಿ ಈ ಹಿಂದೆಯೂ ಹಣ ಸಂಗ್ರಹಿ ತೆಲಂಗಾಣಕ್ಕೆ ಕಳಿಸಿದ್ದರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 101
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved