ಯತ್ನಾಳ ವಿರುದ್ಧ ನಕಲಿ ಮತದಾನ ಆರೋಪ: ಕೇಸ್ ಖುಲಾಸೆ
Jul 13 2024, 01:38 AM ISTಕಳೆದ ವಿಧಾನಸಭೆ ಚುನಾವಣೆ ವೇಳೆ ನಕಲಿ ಮತದಾನ ಆಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ಬೆಂಗಳೂರಿನ ಹೈಕೋರ್ಟ್‌ನಲ್ಲಿ ದಾಖಲಿಸಿದ್ದ ಪ್ರಕರಣ, ಕಲಬುರ್ಗಿ ಹೈಕೋರ್ಟ್‌ನಲ್ಲಿ ಖುಲಾಸೆಯಾಗಿದೆ. ಅಲ್ಲದೆ, ಕರ್ನಾಟಕ ಉಚ್ಚ ನ್ಯಾಯಾಲಯ ದೂರುದಾರರಿಗೆ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.