ಕಾಂಗ್ರೆಸ್ ಸರ್ಕಾರ ದಿವಾಳಿ ಆಗುತ್ತೆ : ಶಾಸಕ ಬಿ. ಸುರೇಶಗೌಡ ಆರೋಪ
Jun 17 2024, 01:33 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿ ಸತ್ತು ಮಲಗಿದೆ. ಪೆಟ್ರೋಲ್, ಡಿಸೇಲ್ ದರ ಮೂರು ರು. ಏರಿಕೆ ಮಾಡಲಾಗಿದೆ. ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ಆರೋಪಿಸಿದರು.