ಬರ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ: ಆರೋಪ
May 22 2024, 12:46 AM ISTಮಂಡ್ಯ ಜಿಲ್ಲೆಯ ರೈತರಿಗೆ ನಿರಂತರವಾಗಿ ಅನ್ಯಾಯವನ್ನು ಎಸಗುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ ಬರ ಪರಿಹಾರದಲ್ಲಿ ತಾರತಮ್ಯ ಮಾಡಿದೆ. ತಮಿಳುನಾಡಿಗೆ ನೀರು ಹರಿಸುವ ಮೂಲಕ, ರಾಜ್ಯ ರೈತರಿಗೆ ಅನ್ಯಾಯ ಮಾಡಿದ್ದ ಸರ್ಕಾರ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ ಎಂದು ರೈತರು ಯಾವುದೇ ಬೆಳೆ ಬೆಳೆಯದಂತೆ ಸೂಚಿಸಿ ದ್ರೋಹ ಮಾಡಿತು.