ಬಿಜೆಪಿ ಸರ್ಕಾರದಿಂದ ಅಡಕೆ ಆಮದು: ನಿಕೇತ್ ರಾಜ್ ಮೌರ್ಯ ಆರೋಪ
May 01 2024, 01:18 AM ISTಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರದಲ್ಲಿ ಮಂಗಳವಾರ ಆಯೋಜಿಸಲಾದ ಕಾಂಗ್ರೆಸ್ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರ ಹಾಗೂ ಚಿಂತಕ ನಿಕೇತ್ ರಾಜ್ ಮೌರ್ಯ ಮಾತನಾಡಿ, ಬಿಜೆಪಿ ನೃತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.