• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಮೊಗ್ಗ ಡಿಪೋ ಅಧಿಕಾರಿಗಳು ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ: ಆರೋಪ

Jun 18 2025, 12:16 AM IST
ನರಸಿಂಹರಾಜಪುರ, ಬಸ್ಸುಗಳ ಸಮಸ್ಯೆ ಬಗ್ಗೆ ಎಷ್ಟು ಬಾರಿ ಕರೆ ಮಾಡಿದರೂ ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಡಿಪೋದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ದೂರಿದರು.

ಭದ್ರತಾ ವೈಫಲ್ಯದಿಂದ ಬೆಂಗಳೂರಿನಲ್ಲಿ ಕಾಲ್ತುಳಿತ: ಆರೋಪ

Jun 18 2025, 12:16 AM IST

ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು 5 ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಖಂಡನೀಯ.

ರಾಜ್ಯ ಸರ್ಕಾರದ ತಪ್ಪುಗಳಿಗೆ ಪೊಲೀಸರು ಬಲಿಪಶು: ಬಿಜೆಪಿ ಆರೋಪ

Jun 17 2025, 02:30 AM IST
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೆ ಸರ್ಕಾರವೇ ಹೊಣೆ. ಈ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ತರಾತುರಿಯಲ್ಲಿ ಅಮಾನತುಗೊಳಿಸಿ ಸರ್ಕಾರದ ತಪ್ಪುಗಳಿಗೆ ಅಧಿಕಾರಿಗಳನ್ನು ಬಲಿಪಶುಗಳನ್ನಾಗಿ ಮಾಡಿದ್ದಾರೆ.

ಕಾಲ್ತುಳಿತ: ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ; ಬಿಜೆಪಿ ಆರೋಪ

Jun 17 2025, 01:21 AM IST
ಆರ್‌ಸಿಬಿ ಕಪ್ ಗೆದ್ದಿದ್ದಕ್ಕೆ ಸಿಕ್ಕಿದ್ದು 20 ಕೋಟಿ, ಆರ್‌ಸಿಬಿ ಫ್ರಾಂಚೈಸಿ ಜೇಬು ಸೇರಿದ್ದು ಬರೋಬ್ಬರಿ 2.164 ಕೋಟಿ ರು. ಸಿಎಂ ಸಿದ್ದರಾಮಯ್ಯ ಅವರಿಗೆ ಕಾಲ್ತುಳಿತದ ಬಗ್ಗೆ ಮೆಸೇಜ್ ಬಂದಿತ್ತು. ಸಾವಿನ ಮೆಸೇಜ್ ಬಂದ ಮೇಲೂ ಸನ್ಮಾನ ಮಾಡಿದ್ದು ಸರಿನಾ.

ಕಾಲ್ತುಳಿತದ 11 ಮಂದಿ ಸಾವಿಗೆ ರಾಜ್ಯ ಸರ್ಕಾರವೇ ಹೊಣೆ: ಬಿಜೆಪಿ ಆರೋಪ

Jun 17 2025, 12:43 AM IST
ರಾಜ್ಯ ಸರ್ಕಾರ ಆರ್‌ಸಿಬಿ ತಂಡವನ್ನು ಸನ್ಮಾನಿಸಲು ತೆಗೆದುಕೊಂಡ ಕೆಟ್ಟ ನಡವಳಿಕೆಯಿಂದ 11 ಮಂದಿ ಅಮಾಯಕರ ಸಾವಾಗಿದೆ. ಇದರಿಂದ 11 ಕುಟುಂಬಸ್ಥರು ಶೋಕದಲ್ಲಿದ್ದಾರೆ. ಇದರ ಹೊಣೆ ಹೊತ್ತು ರಾಜ್ಯ ಸರ್ಕಾರದ ಪ್ರಮುಖರು ರಾಜೀನಾಮೆ ಕೊಡಬೇಕು.

ನರೇಗಾ ಯೋಜನೆಯಡಿ ಗಿಡ ನೆಡದೆ 2 ಲಕ್ಷ ರು. ಭ್ರಷ್ಟಾಚಾರ: ಆರೋಪ

Jun 16 2025, 05:17 AM IST
ಕೆ.ಆರ್.ಪೇಟೆ ತಾಲೂಕಿನ ಊಗಿನಹಳ್ಳಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಯಾವುದೇ ಗಿಡಗಳನ್ನು ನೆಡದೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷ್ಮೀಪುರ ಗ್ರಾಮ ಪಂಚಾಯ್ತಿಯಲ್ಲಿ 2 ಲಕ್ಷ ರು. ಭ್ರಷ್ಟಾಚಾರ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಸಂಘದ ದಾಖಲಾತಿ ಕೇಳಿದ್ದಕ್ಕೆ ಜಾತಿ ನಿಂದನೆ: ಆರೋಪ

Jun 14 2025, 01:13 AM IST
ಸಾಲ ವಸೂಲು ಮಾಡುವ ವೇಳೆ ಸಾಲ ಬಾಕಿ ಉಳಿಸಿಕೊಂಡಿದ್ದ ಮಹಿಳೆಯ ಮನೆ ಬಳಿ ತೆರಳಿ ಜಾತಿ ನಿಂದನೆ ಮಾಡಿದ್ದಲ್ಲದೇ ಮಾನಸಿಕವಾಗಿ ಅವಮಾನ ಮಾಡಿದ್ದಾರೆಂದು ಆರೋಪಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 5 ಮಂದಿ ಸಂಘಟಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಾಜಿ ಸೈನಿಕರಿಗೆ ಜಮೀನು ಮಂಜೂರು ವಿಳಂಬ ಆರೋಪ : ಡಿಸಿ, ತಹಸೀಲ್ದಾರ್‌ಗೆ ನೋಟಿಸ್‌

Jun 12 2025, 06:33 AM IST

ಹಾಸನ ಜಿಲ್ಲಾಧಿಕಾರಿ ಮತ್ತು ಬೇಲೂರು ತಹಸೀಲ್ದಾರ್‌ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ನೋಟಿಸ್‌ ಜಾರಿಗೊಳಿಸಿದ್ದಾರೆ.

ಡಿಡಿಪಿಐ ವಿರುದ್ಧ ಆರೋಪ: ತನಿಖೆಗೆ ಇಬ್ಬರು ಅಧಿಕಾರಿಗಳ ನೇಮಕ

Jun 12 2025, 03:02 AM IST
ಚಿಕ್ಕಮಗಳೂರುಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ವಿರುದ್ಧ ಇರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಇಬ್ಬರು ಅಧಿಕಾರಿ ಗಳನ್ನು ನೇಮಕ ಮಾಡಿ ತನಿಖೆ ನಡೆಸಬೇಕು ಎಂದು ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ ಜಿಪಂ ಸಿಇಒಗೆ ಸೂಚನೆ ನೀಡಿದರು.

ತೀರ್ಥಹಳ್ಳಿ ಹಣಗೆರೆಕಟ್ಟೆಧಾರ್ಮಿಕ ಕೇಂದ್ರದಿಂದ ಸರ್ಕಾರಕ್ಕೆ ವಂಚನೆ ಆರೋಪ

Jun 12 2025, 02:07 AM IST
ಹಣಗೆರೆಕಟ್ಟೆ ಧಾರ್ಮಿಕ ಕೇಂದ್ರದಲ್ಲಿ ವ್ಯವಸ್ಥಿತವಾಗಿ ಹಣದ ವಂಚನೆಯಾಗುತ್ತಿದೆ. ಈ ವಂಚನೆಯನ್ನು ನಿಯಂತ್ರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಬಿಗಿಕ್ರಮ ಕೈಗೊಳ್ಳಲು ಬುಧವಾರ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ನಡೆದ ವ್ಯವಸ್ಥಾಪನಾ ಸಮಿತಿ ಮತ್ತು ಅಧಿಕಾರಿಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 114
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved