• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದಿಂದ ಉದ್ಯೋಗ ಖಾತರಿ ಯೋಜನೆ ಮುಗಿಸುವ ಹುನ್ನಾರ: ಟಿ.ಎಲ್.ಕೃಷ್ಣೇಗೌಡ ಆರೋಪ

Sep 01 2025, 01:03 AM IST
ಬಿಜೆಪಿಯಿಂದ ಧರ್ಮದ ಹೆಸರಿನಲ್ಲಿ ಉಳ್ಳವರ ಪರ ಕೆಲಸ ಮಾಡಲಾಗುತ್ತಿದೆಯೇ ಹೊರತು ರಾಜ್ಯದ ಸಾಮಾನ್ಯ ಜನರ ಅಗತ್ಯತೆಗಳ ಬಗ್ಗೆ ಕಿಂಚಿತ್ತೂ ಯೋಚಿಸುತ್ತಿಲ್ಲ.

ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ

Aug 31 2025, 02:00 AM IST
ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿಯೊಬ್ಬಳು ಮೃತಪಟ್ಟ ‌ಘಟನೆ ನಗರದ ವಂಟಮೂರಿ ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಲಂಚಾವತಾರದಲ್ಲಿ ಸುದ್ದಿಯಾಗುತ್ತಿದೆ ಪುತ್ತೂರು: ಮಠಂದೂರು ಆರೋಪ

Aug 31 2025, 02:00 AM IST
ಅಕ್ರಮ ಸಕ್ರಮ ಫೈಲು ಒಬ್ಬ ಶಾಸಕನ ಕಚೇರಿಗೆ ಹೋಗಿ ಅಲ್ಲಿಂದ ತಹಸೀಲ್ದಾರ್ ಕಚೇರಿಗೆ ಹೋಗಿ ಮಂಜೂರು ಮಾಡುವ ಪದ್ಧತಿ ಹಿಂದಿನ ಯಾವುದೇ ಶಾಸಕರ ಅವಧಿಯಲ್ಲಿ ನಡೆದಿರಲಿಲ್ಲ. ಹಾಗಾಗಿ ಭ್ರಷ್ಟಾಚಾರ ಶಾಸಕರ ಕಚೇರಿಯಿಂದಲೇ ಆರಂಭಗೊಳ್ಳುತ್ತಿದೆ ಎಂಬ ಸಂಶಯ ಮೂಡುತ್ತಿದೆ. ಪುತ್ತೂರಿನ ಇತಿಹಾಸದಲ್ಲಿಯೇ ಪ್ರಥಮ ಬಾರಿ ಲೋಕಾಯುಕ್ತ ದಾಳಿಯಾದಾಗ ತಹಸೀಲ್ದಾರ್ ಪರಾರಿಯಾದ ಪ್ರಸಂಗ ನಡೆದಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಸಹಕಾರ ಸಂಘಗಳ ಚುನಾವಣೆಯಲ್ಲಿ ರಾಜಕೀಯ: ಜೆಡಿಎಸ್ ಮುಖಂಡರ ಆರೋಪ

Aug 30 2025, 01:00 AM IST
ಈ ಹಿಂದೆ ನಡೆದ ಟಿಎಪಿಸಿಎಂಎಸ್ ಚುನಾವಣೆ, ಮನ್ಮುಲ್ ಚುನಾವಣೆಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗದಷ್ಟು ದುರ್ಬಲಗೊಂಡಿರುವ ಕಾಂಗ್ರೆಸ್ಸಿಗರು, ಜೆಡಿಎಸ್ ಬಗ್ಗೆ ಟೀಕೆ ಮಾಡುತ್ತಿರುವುದು ಹಾಸ್ಯಾಸ್ಪದ.

ಧರ್ಮಸ್ಥಳ: ಟೂಲ್‌ಕಿಟ್‌ ಪಡೆದು ದಾಳಿ: ಜೋಶಿ ಆರೋಪ

Aug 29 2025, 01:00 AM IST
ಧರ್ಮಸ್ಥಳ ವಿಚಾರವಾಗಿ ಕಾಂಗ್ರೆಸ್ ಬುದ್ಧಿ ಇಲ್ಲದಂತೆ ವರ್ತನೆ ತೋರುತ್ತಿದೆ. ಕಾಮನ್‌ಸೆನ್ಸ್ ಇಲ್ಲದವರಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ. ಎಸ್ಐಟಿ ಮಾಡಿ ಅಂಥ ಯಾರು ಹೇಳಿದ್ದರು ನಿಮಗೆ? ಒಬ್ಬ ಯೂಟ್ಯೂಬರ್ ನಂಬಿ ಕಾಂಗ್ರೆಸ್ ಹಳ್ಳಕ್ಕೆ ಬಿದ್ದಿದೆ. ಅತ್ಯಂತ ಬುದ್ಧಿಹೀನರು ಸಹ ಈ ರೀತಿ ನಡೆದುಕೊಳ್ಳುವುದಿಲ್ಲ. ವಿದೇಶದಲ್ಲಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ.

ವೀರಶೈವ ಸಮಾಜ ಒಡೆದು ಆಳುವ ಹುನ್ನಾರ: ರಂಭಾಪುರಿ ಶ್ರೀ ಆರೋಪ

Aug 27 2025, 01:02 AM IST
ಅಖಂಡ ವೀರಶೈವ ಸಮಾಜಕ್ಕೆ ಪ್ರಾಚೀನ ಕಾಲದ ಇತಿಹಾಸವಿದೆ.

ವಿಮೆ ಪರಿಹಾರದಲ್ಲಿ ಪಾರದರ್ಶಕತೆ ತೋರದ ಅಧಿಕಾರಿಗಳು, ಶಾಸಕ ಲಮಾಣಿ ಆರೋಪ

Aug 27 2025, 01:02 AM IST
ಬೆಳೆವಿಮೆ ನಿಗದಿಪಡಿಸುವಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿಯಮ ಏನು? ಯಾವ ಮಾದರಿಯಲ್ಲಿ ಬೆಳೆ ಸಮೀಕ್ಷೆ ಮಾಡುತ್ತೀರಿ?

ಸೋಲಿನ ಹತಾಶೆಯಿಂದ ರಾಜಣ್ಣ ಮೇಲೆ ಆರೋಪ

Aug 27 2025, 01:00 AM IST
ತುಮಕೂರು ಜಿಲ್ಲಾ ಸಹಕಾರಿ ಬ್ಯಾಂಕಿನ ಚುನಾವಣೆಯ ಬಗ್ಗೆ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್ ಆರ್ ಗೌಡ ಹಾಗೂ ಜೆಡಿಎಸ್ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಮಾಡಿರುವ ಅಪಾದನೆಗಳು ಸತ್ಯಕ್ಕೆ ದೂರವಾದವು ಹಾಗೂ ಸೋಲಿನ ಹತಾಶೆಯಿಂದ ಮಾಡಿರುವ ಆರೋಪಗಳು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎನ್.ಮೂರ್ತಿ ಹೇಳಿದರು.

ಶಾಸಕ ಶಿವಲಿಂಗೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ

Aug 26 2025, 01:02 AM IST
ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ ಮತ್ತು ಸಾರ್ವಜನಿಕ ಹಿತದ ವಿರುದ್ಧ ನಡೆದುಕೊಂಡಿದ್ದಾರೆ ಎಂದು ಜೆಡಿಎಸ್‌ನ ಮುಖಂಡ ಎನ್.ಆರ್‌. ಸಂತೋಷ್ ಆರೋಪಿಸಿದ್ದಾರೆ. ಬಾಣಾವರ ಗ್ರಾಮಪಂಚಾಯಿತಿಯಲ್ಲಿ ಕೇಂದ್ರದ ಪ್ರಧಾನಮಂತ್ರಿ ಆವಾಸ್‌ ಯೋಜನೆಡಿಯಲ್ಲಿ ಗಂಭೀರ ಅವ್ಯವಹಾರ ನಡೆದಿದೆ. ನಕಲಿ ಪಟ್ಟಿ ಆಧಾರದಲ್ಲಿ 90 ಜನರಿಗೆ ತಲಾ ₹30,000 ರಂತೆ ₹27 ಲಕ್ಷ ಹಣ ಬಿಡುಗಡೆಯಾಗಿದೆ, ಇದರಿಂದ ಒಟ್ಟು ₹1.5 ಕೋಟಿ ತನಕ ಹಣ ದುರ್ಬಳಕೆಯಾಗಿರುವ ಸಾಧ್ಯತೆಯಿದೆ ಎಂದು ಅರೋಪಿಸಿದರು.

ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ

Aug 24 2025, 02:01 AM IST
ತನಗೆ ರಾಜಕಾರಣಿಯೊಬ್ಬರು 3 ವರ್ಷದಿಂದ ಅನುಚಿತ ಸಂದೇಶಗಳನ್ನು ಕಳಿಸಿ, ಹೋಟೆಲ್‌ಗೆ ಕರೆಯುತ್ತಿದ್ದ ಬಗ್ಗೆ ನಟಿ ರಿನಿ ಜಾರ್ಜ್‌ ಆರೋಪಿಸಿದ ಬೆನ್ನಲ್ಲೇ ಕೇರಳ ಕಾಂಗ್ರೆಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನ ತೊರೆದಿದ್ದ ಶಾಸಕ ರಾಹುಲ್ ಮಮಕೂಟತಿಲ್‌, ಇನ್ನೂ ಹಲವು ಹೆಂಗಳೆಯರಿಗೆ ಕಿರುಕುಳ ನೀಡಿರುವುದು ಬಯಲಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 129
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved