ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಅಧ್ಯಕ್ಷರ ಸಹೋದರರ ಮಕ್ಕಳಿಗೆ ಕ್ರಯ, ಆರೋಪ
Jan 14 2024, 01:31 AM ISTಆದಿಕರ್ನಾಟಕ ಅಭಿವೃದ್ಧಿ ಸಂಘದ ಹೆಸರಿನಲ್ಲಿರುವ ಆಸ್ತಿಯು ಸಂಘದ ಅಧ್ಯಕ್ಷರ ಸಹೋದರರ ಮಕ್ಕಳ ಹೆಸರಿಗೆ ಕ್ರಯವಾಗಿದ್ದು, ಖಾತೆಯಾಗುವ ಹಂತಕ್ಕೆ ತಲುಪಿದ್ದರು ಸಹ ಯಾವುದೇ ರೀತಿಯ ಕ್ರಮ ವಹಿಸದೇ ಮೌನವಾಗಿರುವ ಮತ್ತು ಅಧ್ಯಕ್ಷರು ಹೇಳಿದಂತೆ ಕೇಳುತ್ತಿರುವ ನಿರ್ದೇಶಕರ ಮಂಡಳಿಯನ್ನು ಸರ್ಕಾರ ಹಾಗೂ ಸಹಕಾರ ಇಲಾಖೆಯ ಸೂಪರ್ ಸೀಡ್ ಮಾಡಿ, ದಲಿತ ಸಮುದಾಯಕ್ಕೆ ನ್ಯಾಯ ಕಲ್ಪಿಸಿಕೊಡಬೇಕು ಎಂದು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ.