ಜೆಡಿಎಸ್ ಪಕ್ಷ ಹಾಗೂ ತಮ್ಮ ಕುಟುಂಬ ಸದಸ್ಯರಲ್ಲಿ 40 ಜನರ ಫೋನ್ ಟ್ಯಾಪ್ ಆಗ್ತಿದೆ ಎಂದು ಎಚ್‌ಡಿಕೆ ಸ್ಫೋಟಕ ಆರೋಪ ಮಾಡಿದ್ದು, ಪ್ರಜ್ವಲ್‌ನಿಂದ ತಪ್ಪಾಗಿದ್ದರೆ ಕ್ಷಮೆ ಕೇಳ್ತೀನಿ ಎಂಬುದಾಗಿಯೂ ಅಚ್ಚರಿಯ ರೀತಿಯಲ್ಲಿ ಎಚ್‌ಡಿಕೆ ಪ್ರತಿಕ್ರಿಯಿಸಿದ್ದಾರೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಹಾಲಿ ಮುಖ್ಯಮಂತ್ರಿ ಮತ್ತು ರಾಜಕೀಯ ಪಕ್ಷವೊಂದರ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್ ದಾಖಲಿಸಿದೆ.