• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿಡ್ನಾಪ್ ಎಫ್ಐಆರ್ ಆಗುವ ಮುನ್ನವೇ ಸತೀಶ್ ಬಾಬು ವಶಕ್ಕೆ: ಸಾ.ರಾ.ಮಹೇಶ್ ಆರೋಪ

May 14 2024, 01:02 AM IST
ಸುರೇಶ್ ಬಾಬುವನ್ನು ಕರೆದುಕೊಂಡು ಹೋಗಿದ್ದು ಬೇಕರಿಯೊಂದರ ಸಿಸಿ ಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದೆ. ಇದು ಗೊತ್ತಾಗುತ್ತಿದ್ದಂತೆ ಬೇಕರಿಯ ಹಾರ್ಡ್ ಡಿಸ್ಕ್ ತೆಗೆದುಕೊಂಡು ಹೋಗಿ ಈಗ ಡಿಲಿಟ್ ಮಾಡಿ ಕೊಟ್ಟಿದ್ದಾರೆ. ಆದರೆ, ಮತ್ತೊಬ್ಬ ಮೊಬೈಲ್ ವೀಡಿಯೋ ಮಾಡಿ ಅದನ್ನು ಬೇರೊಬ್ಬರಿಗೆ ಕಳುಹಿಸಿದ್ದಾನೆ. ಇಷ್ಟೆಲ್ಲಾ ಸಾಕ್ಷಿಗಳು ನಮ್ಮ ಬಳಿ ಇವೆ. ಇದನ್ನು ನಮ್ಮ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

ಲಂಚಕ್ಕಾಗಿ ಕಂದಾಯ ಇಲಾಖೆಯಿಂದ ರೈತರ ಶೋಷಣೆ: ಆರೋಪ

May 14 2024, 01:01 AM IST
ಕಂದಾಯ ಇಲಾಖೆಯಲ್ಲಿ ರೈತರ ಶೋಷಣೆ ನಡೆಯುತ್ತಿದೆ. ಲಂಚಕ್ಕಾಗಿ ಕಿರುಕುಳ ನೀಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಸಮಿತಿ ಅಧ್ಯಕ್ಷ ಅರುಣ್‌ ಕುಮಾರ್‌ ಎಚ್ಚರಿಸಿದರು.

ಲೋಕಸಭೆ ಚುನಾವಣೆಯ ಬಳಿಕ ಆಪ್ 2 ಹೋಳು : ಆರೋಪ

May 13 2024, 12:03 AM IST
ಲೋಕಸಭೆ ಚುನಾವಣೆ ನಂತರ ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಅವರು ಆಪ್‌ನಿಂದ ಹೊರಬಂದು ಆಪ್‌ (ಪಂಜಾಬ್‌) ಎಂಬ ಪ್ರತ್ಯೇಕ ಪಕ್ಷ ಸ್ಥಾಪಿಸಲು ಸಿದ್ಧರಾಗಿದ್ದಾರೆ ಎಂದು ಶಿರೋಮಣಿ ಅಕಾಲಿ ದಳ ಅಧ್ಯಕ್ಷ ಸುಖಬೀರ್‌ ಸಿಂಗ್‌ ಬಾದಲ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಕಾಂಗ್ರೆಸ್‌ ಪರ ಉಗ್ರ ಮೂಸಾ ಪ್ರಚಾರ: ಬಿಜೆಪಿ ಆರೋಪ

May 11 2024, 12:00 AM IST
ಮಹಾರಾಷ್ಟ್ರದ ಕಾಂಗ್ರೆಸ್‌ ನೇತೃತ್ವದ ವಿಪಕ್ಷ ಒಕ್ಕೂಟ ಎಂವಿಎ ತನ್ನ ಅಭ್ಯರ್ಥಿ ಪರ 1993 ಮುಂಬೈ ಸ್ಫೋಟದ ರೂವಾರಿ ಉಗ್ರ ಮೂಸಾನನ್ನು ಪ್ರಚಾರಕ್ಕೆ ಇಳಿಸಿದೆ ಎಂದು ಬಿಜೆಪಿ ಆರೋಪ ಮಾಡಿದೆ.

ಖರ್ಗೆ ಆರೋಪ ನಿರಾಧಾರ: ಚು.ಆಯೋಗ

May 10 2024, 11:48 PM IST
2024ರ ಲೋಕಸಭಾ ಚುನಾವಣೆಯ ಮೊದಲ ಎರಡು ಹಂತದ ಮತದಾನದ ದತ್ತಾಂಶಗಳು ಸಮರ್ಪಕವಾಗಿಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧ ಪಕ್ಷದ ನಾಯಕರಿಗೆ ಬರೆದಿದ್ದ ಪತ್ರಕ್ಕೆ ಚುನಾವಣಾ ಆಯೋಗ ಆಕ್ಷೇಪಿಸಿದ್ದು, ‘ಈ ಆರೋಪ ನಿರಾಧಾರ’ ಎಂದು ಶುಕ್ರವಾರ ಪ್ರತಿಕ್ರಿಯೆ ನೀಡದೆ.

ಲೈಂಗಿಕ ದೌರ್ಜನ್ಯ ಆರೋಪ: ಸಿಸಿಟೀವಿ ದೃಶ್ಯ ತೋರಿಸಿದ ಬಂಗಾಳ ಗೌರ್ನರ್‌

May 10 2024, 01:39 AM IST
ರಾಜಭವನದ ಗುತ್ತಿಗೆ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ದೌರ್ಜನ್ಯ ನಡೆದಿದೆ ಎನ್ನಲಾದ ದಿನದ ಸಿಸಿಟೀವಿ ದೃಶ್ಯವನ್ನು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್‌ ಗುರುವಾರ ಜನಸಾಮಾನ್ಯರ ಎದುರು ಪ್ರದರ್ಶಿಸಿದರು.

ಮಂದಿರಕ್ಕೆ ಬಾಬ್ರಿ ಬೀಗ ಆರೋಪ ಪೂರ್ಣ ಸುಳ್ಳು: ಪ್ರಿಯಾಂಕಾ

May 10 2024, 01:39 AM IST
ರಾಮ ಮಂದಿರ ಕುರಿತ ಕೋರ್ಟ್‌ ತೀರ್ಪನ್ನು ಕಾಂಗ್ರೆಸ್‌ ಗೌರವಿಸುತ್ತೆ ಎಂದು ಪ್ರಿಯಾಂಕಾ ಗಾಂಧಿ ನರೇಂದ್ರ ಮೋದಿ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ.

ದಲಿತರನ್ನು ಒಕ್ಕಲೆಬ್ಬಿಸುವ ಹುನ್ನಾರ: ದರ್ಶನ್ ಆರೋಪ

May 07 2024, 01:05 AM IST
ಸೂಲಿಬೆಲೆ: ಹೋಬಳಿ ದೊಡ್ಡಹರಳಗೆರೆ ಗ್ರಾಮದ ಸರ್ವೆ ನಂ.45 ರಲ್ಲಿ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ವಿಶ್ವ ಮಾನವ ಬಂಧುತ್ವ ವೇದಿಕೆ ಅಧ್ಯಕ್ಷ ದರ್ಶನ್ ಆದಿತ್ಯ ಆರೋಪಿಸಿದರು.

ವಿಚ್ಛೇದನಕ್ಕೆ ಎಲ್ಲ ಆರೋಪ ಸಾಬೀತಾಗಬೇಕಿಲ್ಲ: ಹೈಕೋರ್ಟ್‌

May 06 2024, 12:36 AM IST
ಎರಡು ಆರೋಪ ಮುಂದಿಟ್ಟುಕೊಂಡು ವಿಚ್ಛೇದನ ಕೋರಿದ ಸಂದರ್ಭದಲ್ಲಿ ಒಂದು ಆರೋಪ ಸಾಬೀತಾಗಿ ಮತ್ತೊಂದು ದೃಢಪಡದಿದ್ದರೂ ವಿಚ್ಛೇದನ ಮಂಜೂರು ಮಾಡಲು ಕಾನೂನಿನ ತೊಡಕು ಇರುವುದಿಲ್ಲ ಎಂದು ಹೈಕೋರ್ಟ್‌ ತೀರ್ಪು ನೀಡಿದೆ.

ಶಾಮನೂರು, ಸಿದ್ದೇಶ್ವರ ಕುಟುಂಬಕ್ಕೆ ಅಧಿಕಾರ ದಾಹ: ವಿನಯಕುಮಾರ ಆರೋಪ

May 06 2024, 12:32 AM IST
ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್‌ ಅವರು ಜಿಲ್ಲೆಗೆ ನೀಡಿದ ಕೊಡುಗೆಗಿಂತಲೂ ಈ ಎರಡೂ ಕುಟುಂಬದವರು ಆಸ್ತಿ, ಅಂತಸ್ತು ಮಾಡಿಕೊಂಡಿರುವುದೇ ಹೆಚ್ಚು ಎಂಬ ಮಾತುಗಳು ಕ್ಷೇತ್ರಾದ್ಯಂತ ಪ್ರಚಾರಕ್ಕೆ ಹೋದಲ್ಲೆಲ್ಲಾ ಕೇಳಿಬರುತ್ತಿದೆ. ಈ ಹಿನ್ನೆಲೆ ಜನಸೇವೆಗಾಗಿ ಕ್ಷೇತ್ರದಲ್ಲಿ ಬದಲಾವಣೆಗಾಗಿ ತಮಗೊಂದು ಅ‍ವಕಾಶ ನೀಡುವಂತೆ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ಮಾಡಿದ್ದಾರೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 130
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved